Tue,May07,2024
ಕನ್ನಡ / English

ಸಾರ್ವಜನಿಕರಿಂದ ಕಿರುಕುಳ ಆರೋಪ: PSI ಗೀತಾಂಜಲಿ ಅಮಾನತು | JANATA NEWS

18 Dec 2022
3438

ರಾಯಚೂರು : ಸಾರ್ವಜನಿಕರಿಂದ ದೂರುಗಳು ಬಂದ ಹಿನ್ನೆಲೆಯಲ್ಲಿ ರಾಯಚೂರಿನ ಸಿರವಾರ ಠಾಣೆಯ ಪಿಎಸ್‌ಐ (PSI) ಗೀತಾಂಜಲಿ ಶಿಂಧೆ ಅವರನ್ನ ಅಮಾನತುಗೊಳಿಸಲಾಗಿದೆ.

ಇತ್ತೀಚೆಗಷ್ಟೇ ಯುವಕನೊಬ್ಬ ಡೆತ್​ನೋಟ್​ ಬರೆದಿಟ್ಟು ನಾಪತ್ತೆಯಾಗಿದ್ದ ಪ್ರಕರಣದಲ್ಲಿ ಭಾರಿ ಸದ್ದು ಮಾಡಿದ್ದ ಸಿರವಾರ ಪೊಲೀಸ್​ ಠಾಣೆಯ ಮಹಿಳಾ ಪಿಎಸ್​ಐ ಗೀತಾಂಜಲಿ ಶಿಂಧೆ ಅವರನ್ನು ಇದೀಗ ಅಮಾನತು ಮಾಡಲಾಗಿದೆ.

ಪಿಎಸ್‌ಐ (PSI) ವಿರುದ್ಧ ವಿವಿಧ ಆರೋಪಗಳು ಕೇಳಿಬರುತ್ತಿದ್ದು, ಕೆಲವರು ಖುದ್ದಾಗಿ ಜಿಲ್ಲಾ ಎಸ್ಪಿಗೆ ದೂರು ನೀಡಿದ್ದರು. ಹಾಗಾಗಿ ಕರ್ತವ್ಯಲೋಪ ಆರೋಪದ ಮೇಲೆ ಅಮಾನತುಗೊಳಿಸಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿ.ನಿಖಿಲ್ ಆದೇಶ ಹೊರಡಿಸಿದ್ದಾರೆ.

ಪಿಎಸ್​ಐ ಗೀತಾಂಜಲಿ ಶಿಂಧೆ ಅವರು ಮೂರು ತಿಂಗಳಿಂದ ವಿನಾಕಾರಣ ಠಾಣೆಗೆ ಕರೆಸಿ ನನಗೆ ಕಿರುಕುಳ ನೀಡುತ್ತಿದ್ದರು ಎಂದು ಸಿರವಾರದ ತಾಯಣ್ಣ ಎಂಬ ಯುವಕ ಆರೋಪ ಮಾಡಿ, ಡಿ.3ರಂದು ಡೆತ್​ನೋಟ್​ ಬರೆದು ನಾಪತ್ತೆಯಾಗಿದ್ದ. ಕೆಲ ಬಳಿಕ ಯುವಕ ಪತ್ತೆಯಾಗಿದ್ದ.

RELATED TOPICS:
English summary :Allegation of harassment by public: PSI Geetanjali suspended

ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ

 ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ

ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ

ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ

ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ

ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ

ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ

ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ

ನ್ಯೂಸ್ MORE NEWS...