Sat,Apr27,2024
ಕನ್ನಡ / English

ಎಂಇಎಸ್​​ ಪುಂಡಾಟ ಇದೇ ಮೊದಲಲ್ಲ, ಅವರನ್ನು ಯಾವ ರೀತಿ ಹದ್ದುಬಸ್ತಿನಲ್ಲಿ ಇಡುವುದು ನಮಗೆ ಗೊತ್ತಿದೆ | JANATA NEWS

18 Dec 2022
1934

ಹುಬ್ಬಳ್ಳಿ : ಡಿಸೆಂಬರ್ 19ರ ಸೋಮವಾರದಿಂದ ಕರ್ನಾಟಕ ವಿಧಾನ ಮಂಡಲ ಅಧಿವೇಶನ ಶುರುವಾಗಲಿದೆ. ಅಧಿವೇಶನಕ್ಕೆ ವಿರುದ್ಧವಾಗಿ ಎಂಇಎಸ್‌ ಮಹಾ ಮೇಳಾವ್‌ ಎಂಬ ಕಾರ್ಯಕ್ರಮ ಆಯೋಜಿಸಿದೆ.

ಎಂಇಎಸ್ ಪುಂಡರನ್ನು ಯಾವ ರೀತಿ ಹದ್ದುಬಸ್ತಿನಲ್ಲಿ ಇಡಬೇಕು ನಮಗೆ ಗೊತ್ತಿದೆ, ಆ ಕೆಲಸವನ್ನು ನಾವು ಮಾಡುತ್ತೇವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಖಡಕ್ ವಾರ್ನಿಂಗ್ ನೀಡಿದರು.

ಬೆಳಗಾವಿ ಗಡಿ ವಿಚಾರಕ್ಕೆ ಸಂಬಂಧಿಸಿದಂತೆ ಮಹಾರಾಷ್ಟ್ರ ಏಕೀಕರಣ ಸಮಿತಿ ಕಾರ್ಯಕರ್ತರು ಪದೇ ಪದೇ ಕ್ಯಾತೆ ತೆಗೆಯುತ್ತಿದ್ದಾರೆ. ಅವರಿಗೆ ಸೌಹಾರ್ದಯುತವಾಗಿ ಇರಲು ಆಗತಾ ಇಲ್ಲ ಎಂದರು.

ಎಂಇಎಸ್​​ ಪುಂಡಾಟ ಇದೇ ಮೊದಲಲ್ಲ. ಕಳೆದ 50 ವರ್ಷದಿಂದ ಎಂಇಎಸ್ ಪುಂಡಾಟ ಮಾಡುತ್ತಲೇ ಬಂದಿದೆ. ಅವರನ್ನು ಯಾವ ರೀತಿ ಹದ್ದುಬಸ್ತಿನಲ್ಲಿ ಇಡಬೇಕು ಎಂದು ಗೊತ್ತಿದೆ. ಆ‌ ಕೆಲಸವನ್ನು ನಾವು ಮಾಡುತ್ತೇವೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಎಚ್ಚರಿಕೆ ನೀಡಿದ್ದಾರೆ.

ಡಿ.ಕೆ ಶಿವಕುಮಾರ್ ಕುಕ್ಕರ್ ಬಾಂಬ್ ವಿಚಾರ ಬಿಜೆಪಿ ರಾಜಕೀಯವಾಗಿ ಬಳಸಿಕೊಳ್ಳುತ್ತಿದೆ ಎಂಬ ಸಿದ್ದರಾಮಯ್ಯ ಹೇಳಿಕೆಗೆ ಪ್ರತಿಕ್ರಿಯಿಸಿ, ಸಿದ್ದರಾಮಯ್ಯ ಅವರು ಜವಾಬ್ದಾರಿ ಸ್ಥಾನದಲ್ಲಿ ಇದ್ದಾರೆ. ಮೊದಲು ಕೆಪಿಸಿಸಿ ಅಧ್ಯಕ್ಷರ ಹೇಳಿಕೆಯನ್ನು ಗಮನಿಸಿ ಪ್ರತಿಕ್ರಿಯೆ ನೀಡಬೇಕು. ಅದೊಂದು ಆಕಸ್ಮಿಕ ಘಟನೆ, ಪ್ರೆಶರ್ ಕುಕ್ಕರ್‌ನಿಂದ ಆಗಿದ್ದು ಅಂತ ಹೇಳಿದ್ದಾರೆ. ಶಿವಕುಮಾರ್ ಹೇಳಿದ ಮಾತು ಕೇಳಿಸಿಕೊಂಡು ಮಾತನಾಡಲಿ ಎಂದು ತಿರುಗೇಟು ನೀಡಿದರು.

RELATED TOPICS:
English summary :This is not the first time that MES has attacked, we know how to keep them at bay

ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ

ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ

ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ

40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ,  ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ

ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ

ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ

ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ

ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ

ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ

ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ

ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ

ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ

ನ್ಯೂಸ್ MORE NEWS...