Fri,May10,2024
ಕನ್ನಡ / English

ಡಿ.ಕೆ. ಶಿವಕುಮಾರ್ ಅವರ ಶಿಕ್ಷಣ ಸಂಸ್ಥೆಗಳ ಮೇಲೆ ಸಿಬಿಐ ದಾಳಿ, ಅನಗತ್ಯವಾಗಿ‌ ಕಿರುಕುಳ ನೀಡಲಾಗುತ್ತಿದೆ ಡಿಕೆಶಿ ಬೇಸರ | JANATA NEWS

19 Dec 2022
1372

ಬೆಂಗಳೂರು : ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಒಡೆತನದ ಶಿಕ್ಷಣ ಸಂಸ್ಥೆಗಳ ಮೇಲೆ ಸೋಮವಾರ ಸಿಬಿಐ ದಾಳಿ ನಡೆಸಲಾಗಿದ್ದು, ದಾಖಲೆ ಪತ್ರಗಳ ಶೋಧ ನಡೆದಿದೆ.

ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್​ ಅವರ ಒಡೆತನದ ಶಿಕ್ಷಣ ಸಂಸ್ಥೆ, ಬೆಂಗಳೂರಿನ ರಾಜರಾಜೇಶ್ವರಿ ನಗರದಲ್ಲಿರುವ ನ್ಯಾಷನಲ್​ ಎಜುಕೇಶನ್​ ಫೌಂಡೇಶನ್​ ಮೇಲೆ ಸಿಬಿಐ ಇಂದು ದಾಳಿ ನಡೆಸಿದೆ.

ಈ ಸಂಸ್ಥೆಗೆ ಡಿ ಕೆ ಶಿವಕುಮಾರ್​ ಅವರು ಅಧ್ಯಕ್ಷರಾಗಿದ್ದು, ಅವರ ಮಗಳು ಐಶ್ವರ್ಯ ಸಂಸ್ಥೆಯ ಕಾರ್ಯದರ್ಶಿಯಾಗಿದ್ದಾರೆ. ದಾಳಿ ನಡೆಸಿರುವ ಸಿಬಿಐ ಅಧಿಕಾರಿಗಳು ಮಹತ್ವದ ದಾಖಲೆಗಳನ್ನು ಪರಿಶೀಲಿಸಿ, ಮಾಹಿತಿ ಪಡೆಯುತ್ತಿದ್ದಾರೆ. ಜಾರಿ ನಿರ್ದೇಶನಾಲಯ ಹಾಗೂ ಸಿಬಿಐ ಅಧಿಕಾರಿಗಳು ನಿರಂತರವಾಗಿ ದಾಳಿ ನಡೆಸಿ ಮಾಹಿತಿ ಪಡೆದಿದ್ದಾರೆ. ಐಟಿ, ಇಡಿ ದಾಳಿ ಬಳಿಕ ಇದೀಗ ಸಿಬಿಐ ದಾಳಿಯನ್ನು ಶಿವಕುಮಾರ್ ಎದುರಿಸಬೇಕಾಗಿದೆ.ಆದಾಯಕ್ಕೆ ಮೀರಿದ ಆಸ್ತಿ ಗಳಿಕೆ ಆರೋಪ ಹಿನ್ನೆಲೆಯಲ್ಲಿ ಈ ದಾಳಿ ನಡೆದಿದೆ.

ಈ ಬಗ್ಗೆ ಬೆಳಗಾವಿಯಲ್ಲಿ ಪ್ರತಿಕ್ರಿಯೆ ನೀಡಿರುವ ಶಿವಕುಮಾರ್ ”ನನ್ನ ಮೇಲೆ ಅನಗತ್ಯವಾಗಿ‌ ಕಿರುಕುಳ ನೀಡಲಾಗುತ್ತಿದೆ. ದೇವರು ಎಲ್ಲವನ್ನೂ ನೋಡಿಕೊಳ್ಳುತ್ತಾನೆ. ನಮ್ಮ ಕುಟುಂಬಕ್ಕೆ ತನಿಖಾ ಸಂಸ್ಥೆಯಿಂದ ನಿರಂತರ ಕಿರುಕುಳ ಇದೆ. ಎಲ್ಲಾ ಹಂತಗಳಲ್ಲಿ ತನಿಖೆ ನಡೆದಿದೆ. ನಾನು ಯಾವುದೇ ತಪ್ಪು ಮಾಡಿಲ್ಲ, ಹೀಗಾಗಿ ಭಯಪಡುವುದಿಲ್ಲ. ಕಾಂಗ್ರೆಸ್​ನವರಿಗೆ ತೊಂದರೆ ಕೊಡಬೇಕೆಂದು ಹೀಗೆ ಮಾಡುತ್ತಿದ್ದಾರೆ.

ನನ್ನ ಸಂಬಂಧಿಕರು, ವ್ಯಾವಹಾರಿಕ ಪಾಲುದಾರರಿಗೂ ನೊಟೀಸ್ ನೀಡಿ ಸಿಬಿಐ ಅಧಿಕಾರಿಗಳು ಮಾಹಿತಿ ಪಡೆದಿದ್ದಾರೆ ಎಂದರು.ಸಿಬಿಐನವರು ಏನು ಕಿರುಕುಳ ಕೊಡುತ್ತಾರೋ ಕೊಡಲಿ. ನಾನೇನು ತಪ್ಪು ಮಾಡಿಲ್ಲ. ಎಲ್ಲಾ ಲೀಗಲ್ ಆಗಿದೆ. ನಮ್ಮ ಮೇಲೆ ಉದ್ದೇಶಪೂರ್ವಕವಾಗಿ ತನಿಕಾ ಸಂಸ್ಥೆಗಳನ್ನು ಬಿಟ್ಟು ಕಿರುಕುಳ ನೀಡುವ ಕಾರ್ಯವನ್ನು ಕೇಂದ್ರ ಸರ್ಕಾರ ಮಾಡುತ್ತಿದೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

RELATED TOPICS:
English summary :CBI attack on DK Shivakumar educational institutions

ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ
ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ
ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ
ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ
ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ
ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ
ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ
ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ
 ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ

ನ್ಯೂಸ್ MORE NEWS...