Fri,May03,2024
ಕನ್ನಡ / English

ಸಭಾಪತಿ ಸ್ಥಾನಕ್ಕೆ ಬಸವರಾಜ್ ಹೊರಟ್ಟಿ ನಾಮಪತ್ರ ಸಲ್ಲಿಕೆ | JANATA NEWS

20 Dec 2022
2884

ಬೆಳಗಾವಿ : ಬಿಜೆಪಿ ಎಂಎಲ್​ಸಿ ಬಸವರಾಜ್ ಹೊರಟ್ಟಿ ಅವರು ಇಂದು ವಿಧಾನಪರಿಷತ್ ಸಭಾಪತಿ ಸ್ಥಾನಕ್ಕೆ ನಾಮಪತ್ರ ಸಲ್ಲಿಕೆ ಮಾಡಿದರು.

ನಾಮಪತ್ರ ಸಲ್ಲಿಕೆ ವೇಳಿ ಬಿಎಸ್ ಯಡಿಯೂರಪ್ಪ, ಸಿಎಂ ಬೊಮ್ಮಾಯಿ, ಆರ್ ಅಶೋಕ್, ಮುರುಗೇಶ್ ನಿರಾಣಿ, ಜೆ ಸಿ ಮಾಧುಸ್ವಾಮಿ ಸೇರಿ ಹಲವರು ಉಪಸ್ಥಿತರಿದ್ದರು. ನಾಳೆ ಬುಧವಾರ ವಿಧಾನ ಪರಿಷತ್ ಸಭಾಪತಿ ಸ್ಥಾನಕ್ಕೆ ಚುನಾವಣೆ ನಡೆಯಲಿದೆ.

ನಾಮಪತ್ರ ಸಲ್ಲಿಕೆ ಬಳಿಕ ಮಾತನಾಡಿದ ಹೊರಟ್ಟಿ, ನನಗೆ ಇದೊಂದು ಅವಿಸ್ಮರಣೀಯ ದಿನ. ನಾನು ನಾಮಪತ್ರ ಸಲ್ಲಿಸುವಾಗ ಸಿಎಂ, ಯಡಿಯೂರಪ್ಪ, ಅಶೋಕ ಸೇರಿ ಸಚಿವರು ಬಂದಿದ್ದಾರೆ. ಈ ಹಿಂದೆ ನಾ‌ನು ಬಹಳ ಸಲ ನಾಮಪತ್ರ ಸಲ್ಲಿಸಿದ್ದೇನೆ. ಆಗ ಸಿಎಂ ಸೇರಿ ಇಷ್ಟು ಜನ ಬಂದಿರಲಿಲ್ಲ. ಹಿಂದೆ ರಾಮಕೃಷ್ಣ ಹೆಗಡೆ ಅವರನ್ನು ಬಿಟ್ಟರೆ ಯಾರೂ ಬಂದಿರಲಿಲ್ಲ. ಆದರೆ ಇಂದು ನಮ್ಮ ಪಕ್ಷದ ನಾಯಕರೆಲ್ಲರೂ ಬಂದಿದ್ದರು. ನಾನು ಅತ್ಯಂತ ವಿಶ್ವಾಸದಿಂದ ನಾಮಪತ್ರ ಸಲ್ಲಿಸಿದ್ದೇನೆ. ಪಕ್ಷ ನನ್ನ ಮೇಲೆ ಇಟ್ಟಿರುವ ನಂಬಿಕೆ, ವಿಶ್ವಾಸವನ್ನು ಎಂದೆಂದೂ ದುರುಪಯೋಗ ಮಾಡಲ್ಲ. ನನ್ನ ಮೇಲೆ ಇಟ್ಟಿರುವ ವಿಶ್ವಾಸ ಕಾಯ್ದುಕೊಂಡು, ಪಕ್ಷಕ್ಕೆ ಸರ್ಕಾರಕ್ಕೆ ಒಳ್ಳೆಯ ಹೆಸರು ತರುವಂತೆ ಕೆಲಸ ಮಾಡಲಿದ್ದೇನೆ ಎಂದರು.

RELATED TOPICS:
English summary :Submission of nomination papers for the post of Chairman

ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ

ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ

ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ

ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ

ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ

ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ

ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ

ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ

40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ,  ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ

ನ್ಯೂಸ್ MORE NEWS...