Sun,Apr28,2024
ಕನ್ನಡ / English

ರಮೇಶ್ ಜಾರಕಿಹೊಳಿ, ಈಶ್ವರಪ್ಪ ನನ್ನ ಸಂಪರ್ಕದಲ್ಲಿದ್ದಾರೆ: ಸಿಎಂ ಬೊಮ್ಮಾಯಿ | JANATA NEWS

20 Dec 2022
2689

ಬೆಳಗಾವಿ : ಶಾಸಕ ರಮೇಶ್ ಜಾರಕಿಹೊಳಿ ಮತ್ತು ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಅವರೊಂದಿಗೆ ಸಂಪರ್ಕದಲ್ಲಿದ್ದೇನೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಸುವರ್ಣ ವಿಧಾನಸೌಧದಲ್ಲಿ ಮಾಧ್ಯಮದವರಿಗೆ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು ರಮೇಶ್ ಜಾರಕಿಹೊಳಿ ಮತ್ತು ಕೆ.ಎಸ್.ಈಶ್ವರಪ್ಪ ಅವರು ವಿಧಾನಮಂಡಲ ಅಧಿವೇಶನದಲ್ಲಿ ಭಾಗವಹಿಸದೇ ಇರುವುದು ಬಹಿಷ್ಕಾರವಲ್ಲ. ತಮ್ಮ ಮೇಲಿದ್ದ ಪ್ರಕರಣಗಳಲ್ಲಿ ಮುಕ್ತರಾದ ಮೇಲೆ ಮತ್ತೊಮ್ಮೆ ಸಂಪುಟಕ್ಕೆ ಸೇರಬೇಕೆನ್ನುವ ಅವರ ಚಿಂತನೆ ಸರಿಯಿದೆ. ಅವರ ವಿಚಾರವನ್ನು ದೆಹಲಿಗೆ ಭೇಟಿ ನೀಡಿದ ಸಂದರ್ಭದಲ್ಲಿ ಚರ್ಚೆ ಮಾಡಿದ್ದೇನೆ. ಅವರೂ ಕೂಡ ಸಕಾರಾತ್ಮಕವಾಗಿದ್ದಾರೆ. ಮಿಕ್ಕ ವಿಚಾರಗಳನ್ನು ವೈಯಕ್ತಿಕವಾಗಿ ಹೇಳಲಾಗುವುದು. ಕೆಲವು ವಿಚಾರಗಳನ್ನು ಬಹಿರಂಗವಾಗಿ ಹೇಳಲು ಸಾಧ್ಯವಿಲ್ಲ ಎಂದರು.

ಸಿಬಿಐ ದಾಳಿ ಬಗ್ಗೆ ಡಿ.ಕೆ ಶಿವಕುಮಾರ್ ಅವರ ಹೇಳಿಕೆಗೆ ಪ್ರತಿಕ್ರಿಯಿಸಿ, ಸಾಂವಿಧಾನಾತ್ಮಕವಾಗಿ ಸ್ವಾಯತ್ತವಾಗಿರುವ ಸಂಸ್ಥೆ ಸಿಬಿಐ ಆಗಿದೆ. ಅವರು ಪ್ರಕರಣಕ್ಕನುಗುಣವಾಗಿ ಕ್ರಮ ಕೈಗೊಳ್ಳುತ್ತಾರೆ. ಇದು ಡಿ.ಕೆ.ಶಿವಕುಮಾರ್ ಅವರಿಗೂ ತಿಳಿದಿರುವ ವಿಚಾರ ಎಂದು ಹೇಳಿದರು.

RELATED TOPICS:
English summary :Ramesh Jarakiholi, Eshwarappa are in my contact: CM Bommai

ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ

ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ

ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ

ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ

40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ,  ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ

ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ

ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ

ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ

ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ

ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ

ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ

ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ

ನ್ಯೂಸ್ MORE NEWS...