Thu,May02,2024
ಕನ್ನಡ / English

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ: ಬೆಂಗಳೂರಿನಲ್ಲಿ ಮುಂದಿನ ಎರಡು ದಿನ ಭಾರೀ ಮಳೆ ಸಾಧ್ಯತೆ | JANATA NEWS

27 Dec 2022
2033

ಬೆಂಗಳೂರು : ಬಂಗಾಳಕೊಲ್ಲಿಯಲ್ಲಿ ವಾಯಭಾರ ಕುಸಿತದ ಕಾರಣ ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣವಿದ್ದು, ತುಂತುರು ಮಳೆಯೂ ಸುರಿಯುತ್ತಿದೆ.

ಮುಂದಿನ ಎರಡು ದಿನಗಳ ಕಾಲ ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಮುಂದಿನ ಎರಡು ದಿನ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಎಂದು ಹವಾಮಾನ ಇಲಾಖೆ ತಿಳಿಸಿದೆ.

ಇಂದು ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮಳೆಯಾಗಲಿದೆ. ಬೆಂಗಳೂರು, ಬೆಂ.ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಕೊಡಗು, ಹಾಸನ, ಮೈಸೂರು ಮತ್ತು ರಾಮನಗರದಲ್ಲಿ ಇಂದು ಮತ್ತು ನಾಳೆ ಸಾಧಾರಣ ಮಳೆಯಾಗುವ ಸಾಧ್ಯಾತೆ ಇದೆ. ಉತ್ತರ ಒಳನಾಡು ಹಾಗೂ ಕರಾವಳಿಯಲ್ಲಿ ಕೂಡ ಒಣಹಣೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಇಂದು ಬೆಂಗಳೂರುನಲ್ಲಿ ಇಂದು ಕನಿಷ್ಠ ತಾಪಮಾನ 19 ಗರಿಷ್ಠ ತಾಪಮಾನ 26 ಡಿಗ್ರಿ ಇದ್ದು, ಚಳಿಯ ವಾತಾವರಣ ಇರಲಿದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಕೋಲಾರ, ಮೈಸೂರು, ಮಂಡ್ಯ, ರಾಮನಗರ, ಕೊಡಗು, ತುಮಕೂರು ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ. ಚಾಮರಾಜನಗರ, ಮೈಸೂರು, ಕೊಡಗು ಜಿಲ್ಲೆಗಳಲ್ಲಿ ಡಿ. 30ರವರೆಗೂ ಮಳೆಯಾಗುವ ಸಾಧ್ಯತೆಯಿದೆ.

RELATED TOPICS:
English summary :Depression in Bay of Bengal: Heavy rain likely in Bengaluru for the next two days

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ

ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ

ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ

ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ

ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ

ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ

ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ

ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ

40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ,  ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ

ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ

ನ್ಯೂಸ್ MORE NEWS...