Thu,May09,2024
ಕನ್ನಡ / English

ಹೊಸ ವರ್ಷದ ಪಾರ್ಟಿ ವೇಳೆ 3ನೇ ಮಹಡಿಯಿಂದ ಬಿದ್ದು ಯುವಕ ಸಾವು | JANATA NEWS

01 Jan 2023
1250

ಬೆಂಗಳೂರು : ಕುಡಿದ ಅಮಲಿನಲ್ಲಿ 3ನೇ ಮಹಡಿಯಿಂದ ಬಿದ್ದು ಯುವಕ ಮೃತಪಟ್ಟ ಘಟನೆ ಬೆಂಗಳೂರಿನ ಕೊಟ್ಟಿಗೆಪಾಳ್ಯದಲ್ಲಿ ನಡೆದಿದೆ.

ಒಡಿಶಾ ಮೂಲದ ಬಾಪಿ ಮೃತ ಯುವಕ. ಬಾಪಿ ಎಂಬ ಯುವಕ ಒಂದು ಕಟ್ಟಡದಿಂದ ಮತ್ತೊಂದು ಕಟ್ಟಡಕ್ಕೆ ದಾಟಲು ಯತ್ನಿಸಿ ಕಟ್ಟಡದ 3ನೇ ಫ್ಲೋರ್​ನಿಂದ ಕೆಳಗೆ ಬಿದ್ದು ಸಾವನ್ನಪ್ಪಿದ್ದಾನೆ.

ಬಾಪಿ ಕಾಟನ್​ಬಾಕ್ಸ್​ ಸಿದ್ಧಪಡಿಸುವ ಫ್ಯಾಕ್ಟರಿಯಲ್ಲಿ ಕೆಲಸ ಮಾಡುತ್ತಿದ್ದರು. ರಾತ್ರಿ ನ್ಯೂ ಇಯರ್​ ಸಂಭ್ರಮಾಚರಣೆ ಹಿನ್ನೆಲೆಯಲ್ಲಿ ಮದ್ಯಪಾನ ಸೇವನೆ ಮಾಡಿದ್ದ. ವರ್ಷದ ಪಾರ್ಟಿ ಮಾಡಿದ ಯುವಕರು ಎರಡು ಕಟ್ಟಡಗಳ ನಡುವೆ ಹೋಗಿ ಬರಲು ಕಿಟಕಿ ಹೊಡೆದು ದಾರಿ ಮಾಡಿಕೊಂಡು, ಆ ಕಿಟಕಿಯ ಮೂಲಕವೇ ನಿನ್ನೆ ಕಟ್ಟಡದ ಟೆರೇಸ್ ಮೇಲೆ ಕೇಕ್ ಕತ್ತರಿಸಲು ಹೋಗಿದ್ದರು.

ಮಲಿನಲ್ಲಿಯೇ ಒಂದು ಕಟ್ಟಡದಿಂದ ಮತ್ತೊಂದು ಕಟ್ಟಡಕ್ಕೆ ಜಂಪ್​ ಮಾಡಲು ಯತ್ನಿಸಿದ್ದಾನೆ. ಜಂಪ್​ ಮಾಡುವಾಗ ಯುವಕ ಬಾಪಿ ಆಯತಪ್ಪಿ 3ನೇ ಮಹಡಿಯಿಂದ ಕೆಳಗೆ ಬಿದ್ದು, ಮೃತಪಟ್ಟಿದ್ದಾನೆ.

ಕಾಮಾಕ್ಷಿಪಾಳ್ಯ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

RELATED TOPICS:
English summary :A young man died after falling from the 3rd floor during a New Year party

ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ

ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ

ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ

ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ

 ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ

ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ

ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ

ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ

ನ್ಯೂಸ್ MORE NEWS...