Mon,May06,2024
ಕನ್ನಡ / English

ಕಾರು, ಕೆಎಸ್​ಆರ್​ಟಿಸಿ ಬಸ್​ ನಡುವೆ ಭೀಕರ ಅಪಘಾತ, ಸ್ಥಳದಲ್ಲೇ ಯುವಕ ಸಾವು | JANATA NEWS

01 Jan 2023
2043

ಹಾಸನ : ನ್ಯೂ ಇಯರ್ ಪಾರ್ಟಿ ಮುಗಿಸಿ ವಾಪಸ್ ಆಗುತ್ತಿದ್ದಾಗ ಕೆಎಸ್​ಆರ್​ಟಿಸಿ ಬಸ್​, ಕಾರಿಗೆ ಡಿಕ್ಕಿ ಹೊಡೆದಿದ್ದು ಯುವಕ ಸ್ಥಳದಲ್ಲೇ ಮೃತಪಟ್ಟ ಘಟನೆ ಸಕಲೇಶಪುರ ತಾಲೂಕಿನ ಹಾರ್ಲೆ ಕೂಡಿಗೆ ಬಳಿ ನಡೆದಿದೆ.

ಹಾಸನದ ಕಾಕನಮನೆ ಗ್ರಾಮದ ಅಭಿ ಮೃತ ಯುವಕ. ಯುವಕ ಅಭಿ ಹೊಸವರ್ಷ ಪಾರ್ಟಿ ಮುಗಿಸಿ ವಾಪಸ್ಸು ಹಾನುಬಾಳು ಕಡೆಯಿಂದ ಊರಿಗೆ ತೆರಳುತ್ತಿದ್ದ. ಇದೇ ವೇಳೆ ಸಕಲೇಶಪುರದಿಂದ ಹಾನುಬಾಳು ಕಡೆಗೆ ಸಾರಿಗೆ ಬಸ್ ಕೂಡ ಹೊರಟಿತ್ತು. ಈ ವೇಳೆ ಕೆಎಸ್​ಆರ್​ಟಿಸಿ ಬಸ್​ ಮುಂದೆಯಿಂದ ಬಂದು ಕಾರಿಗೆ ಡಿಕ್ಕಿ ಹೊಡೆದಿದೆ.

ಪರಿಣಾಮ ಕಾರಿನಲ್ಲಿದ್ದ ಅಭಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಸಕಲೇಶಪುರ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

RELATED TOPICS:
English summary :A terrible accident between a car and a KSRTC bus, a young man died on the spot

ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ

 ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ

ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ

ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ

ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ

ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ

ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ

ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ

ನ್ಯೂಸ್ MORE NEWS...