Sat,May04,2024
ಕನ್ನಡ / English

ತಂದಿಟ್ಟು ತಮಾಷೆ ನೋಡುವ ಕಲೆ, ನಮ್ಮ ಎಚ್‌ಡಿ ಕುಮಾರಸ್ವಾಮಿ ಅವರಿಗೆ ಸಿದ್ಧಿಸಿದೆ | JANATA NEWS

04 Jan 2023
1949

ಬೆಂಗಳೂರು : ತಂದಿಟ್ಟು ತಮಾಷೆ ನೋಡುವ ಕಲೆ, ನಮ್ಮ ಹೆಚ್‌.ಡಿ ಕುಮಾರಸ್ವಾಮಿ ಅವರಿಗೆ ಸಿದ್ಧಿಸಿದೆ. ನಂದಿನಿಯನ್ನು ಅಮುಲ್‌ ಜತೆ ವಿಲೀನ ಮಾಡಲಾಗುತ್ತದೆ ಎಂಬ ಸುಳ್ಳು ಸುದ್ದಿ ಕೊಟ್ಟಿದ್ಯಾರು? ಎಂದು ಮಾಜಿ ಸಿಎಂ ಎಚ್‌ಡಿ ಕುಮಾರಸ್ವಾಮಿ ವಿರುದ್ಧ ಬಿಜೆಪಿ ಟೀಕಿಸಿದೆ.

ನಂದಿನಿ ಬ್ರ್ಯಾಂಡ್ ವಿಷಯ ಮುಂದಿಟ್ಟುಕೊಂಡು ಕರ್ನಾಟಕ ಮತ್ತು ಗುಜರಾತ್ ಮಧ್ಯೆ ವೈಮನಸ್ಸು ಮೂಡಿಸುವ ವಿಫಲ ಯತ್ನ ಮಾಡಿದ್ದಾರೆ ಎಂದು ಮಾಜಿ ಸಿಎಂ ಕುಮಾರಸ್ವಾಮಿ ವಿರುದ್ಧ ಸರಣಿ ಟ್ವೀಟ್ ಮೂಲಕ ಬಿಜೆಪಿ ವಾಗ್ದಾಳಿ ನಡೆಸಿದೆ.

ಹಳೆ ಮೈಸೂರು ಭಾಗಕ್ಕೆ ನೀವು ಮಾಡಿದ ಅನ್ಯಾಯದ ಬಗ್ಗೆ ಹೇಳಿದ ಕೂಡಲೇ ಇಷ್ಟೊಂದು ಹೆದರಿಬಿಟ್ಟರೆ ಹೇಗೆ ಎಚ್‌ಡಿಕೆಯವರೆ? ಆ ಭಾಗದಲ್ಲಿ ಜನ ಏನು ಹೇಳುತ್ತಿದ್ದಾರೋ ಅದನ್ನೇ ನಾವೂ ಹೇಳುತ್ತಿದ್ದೇವಷ್ಟೆ. ಜತೆಗೆ ರಾಜ್ಯದ ಅಷ್ಟೂ ಕ್ಷೇತ್ರಗಳಲ್ಲಿ ಬಿಜೆಪಿಯಿಂದ ಸ್ಪರ್ಧಿಸುವುದು ಕನ್ನಡಿಗರೇ ಎಂಬುದು ತಮಗೆ ತಿಳಿದಿರಲಿ ಎಂದಿದೆ.

ಕರ್ನಾಟಕದ ಮೇಲೆ ಅಸೂಯೆ, ಅಸಹನೆ ನಮಗಿದೆ ಎಂದು ಕುಮಾರಸ್ವಾಮಿ ಆರೋಪಿಸಿದ್ದಾರೆ. ಅವರ ಆತಂಕ ನಮಗೆ ಅರ್ಥವಾಗುತ್ತದೆ. ಜನರಲ್ಲಿ ತಪ್ಪು ಕಲ್ಪನೆ ಸೃಷ್ಟಿಸಲು ಸೂತ್ರಗಳನ್ನು ತರಾತುರಿಯಲ್ಲಿ ಹೆಣೆಯುತ್ತಿದ್ದಾರೆ. ಕುಟುಂಬ ರಾಜಕಾರಣ ಅಂತ್ಯವಾಗುವುದೆಂಬ ಭಯವೇ?

ಅಪ್ಪಟ ಕನ್ನಡಿಗ, ಮಾಜಿ ಪ್ರಧಾನಿ ದೇವೇಗೌಡರಿಗೆ ಹೇಗೆ ಗೌರವಿಸಬೇಕು ಎಂಬುದನ್ನು ಹೆಚ್.ಡಿ ಕುಮಾರಸ್ವಾಮಿ ಬಿಜೆಪಿಯನ್ನು ನೋಡಿ ಕಲಿಯಬೇಕು. ನಿಮ್ಮ ರಾಜಕೀಯದ ಆಸೆಗಾಗಿ ಕೆಲ ಕಾಲ ತಂದೆಯನ್ನೇ ದೂರವಿಟ್ಟ ಅವಕಾಶವಾದಿಯಲ್ಲವೇ ನೀವು? ಕನ್ನಡಿಗರನ್ನು ನೀವು ನಡೆಸಿಕೊಂಡಿದ್ದಕ್ಕಿಂತಲೂ ಗೌರವಯುತವಾಗಿ ಬಿಜೆಪಿ ನಡೆಸಿಕೊಳ್ಳುತ್ತಿದೆ ಎಂಬುದು ನೆನಪಿರಲಿ ಎಂದು ಟ್ವೀಟ್ ಮೂಲಕ ಬಿಜೆಪಿ ಕಿಡಿಕಾರಿದೆ.

RELATED TOPICS:
English summary :The art of being funny, prepared by our HD Kumaraswamy

ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ
ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ
ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ
ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ
ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ
ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ
ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ
ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ
ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ

ನ್ಯೂಸ್ MORE NEWS...