Sun,May19,2024
ಕನ್ನಡ / English

ವಿಧಾನಸೌಧಕ್ಕೆ ಆಗಮಿಸಿದ ಲೋಕೊಪಯೋಗಿ ಎಂಜಿನಿಯರ್ ಬ್ಯಾಗ್​ನಲ್ಲಿ 10 ಲಕ್ಷ ಹಣ ಪತ್ತೆ, ಇಂಜಿನಿಯರ್ ವಶಕ್ಕೆ..! | JANATA NEWS

05 Jan 2023
2403

ಬೆಂಗಳೂರು : ವಿಧಾನಸೌಧದಲ್ಲಿ ದಾಖಲೆ ಇಲ್ಲದ ಆಗಮಿಸಿದ ಲೋಕೋಪಯೋಗಿ ಇಲಾಖೆಯ ಕಿರಿಯ ಎಂಜಿನಿಯರ್ ಬ್ಯಾಗ್​ನಲ್ಲಿ ಲಕ್ಷಾಂತರ ರೂಪಾಯಿ ಹಣ ಪತ್ತೆಯಾಗಿದೆ.

ಈ ಸಂಬಂಧ ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಹಣ ಹಾಗೂ ಲೋಕೋಪಯೋಗಿ ಇಲಾಖೆಯ ಜೂನಿಯರ್ ಇಂಜಿನಿಯರ್ ಜಗದೀಶ್​ನನ್ನ ವಶಕ್ಕೆ ಪಡೆಯಲಾಗಿದೆ ಎಂದು ತಿಳಿದು ಬಂದಿದೆ.

ಮಂಡ್ಯ ಮೂಲದ ಜಗದೀಶ್ ವಿಕಾಸಸೌಧ ವೆಸ್ಟ್ ಗೇಟ್ ಬಳಿ ಬಂದಿದ್ದ ಜಗದೀಶ್ ನನ್ನ ಭದ್ರತಾ ತಪಾಸಣೆಗೆ ಒಳಪಡಿಸಿದಾಗ, ಅವರು ತಂದಿದ್ದ ಬ್ಯಾಗ್​ನಲ್ಲಿ 10 ಲಕ್ಷ ರೂಪಾಯಿ ಹಣ ಪತ್ತೆಯಾಗಿದೆ. ಈ ಬಗ್ಗೆ ಜಗದೀಶ್ ಅವರು ಸೂಕ್ತ ಮಾಹಿತಿ ನೀಡದ ಹಿನ್ನೆಲೆಯಲ್ಲಿ ಮತ್ತು ಸೂಕ್ತ ದಾಖಲಾತಿ ಇಲ್ಲದ್ದರಿಂದ ಭದ್ರತಾ ಸಿಬ್ಬಂದಿಯು ವಿಧಾನಸೌಧ ಪೊಲೀಸರಿಗೆ ಮಾಹಿತಿ ನೀಡಿದ್ದರು.

ಸಚಿವರೊಬ್ಬರನ್ನು ಭೇಟಿ ಮಾಡಲು ಜಗದೀಶ್ ಬರುತ್ತಿದ್ದರು ಎಂದು ತನಿಖೆಯಿಂದ ತಿಳಿದುಬಂದಿದೆ ಎನ್ನಲಾಗಿದೆ. ಆರೋಪಿ ಎಂಜಿನಿಯರ್ ವಿರುದ್ಧ ವಿಧಾನಸೌಧ ಠಾಣೆಯಲ್ಲಿ ಎಫ್​ಐಆರ್​ ದಾಖಲಾಗಿದೆ.

RELATED TOPICS:
English summary :10 lakh money was found in the bag of a public utility engineer who arrived at Vikas Soudha, the engineer was taken into custody..!

ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ

ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ

 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ

ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್

ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ

ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ

 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ

ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ

ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ

ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ

ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ನ್ಯೂಸ್ MORE NEWS...