Fri,May10,2024
ಕನ್ನಡ / English

ಬೆಳಗಾವಿ ಅಪಘಾತ, ಮೃತರ ಕುಟುಂಬಕ್ಕೆ ತಲಾ 5 ಲಕ್ಷ ರೂ.ಗಳ ಪರಿಹಾರ ಘೋಷಣೆ | JANATA NEWS

05 Jan 2023
2200

ಬೆಂಗಳೂರು : ಬೆಳಗಾವಿ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಆರು ಜನ ನಿಧನರಾಗಿದ್ದು, ಮೃತರ ಕುಟುಂಬಕ್ಕೆ ತಲಾ 5 ಲಕ್ಷ ರೂ.ಗಳ ಪರಿಹಾರ ಹಾಗೂ ಗಾಯಾಳುಗಳ ಚಿಕಿತ್ಸೆಯ ವೆಚ್ಚವನ್ನು ಸರ್ಕಾರವೇ ಭರಿಸಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ರಾಮದುರ್ಗ ತಾಲೂಕಿನ ಚುಂಚನೂರ ಗ್ರಾಮದ ಬಳಿ ತಿರುವಿನಲ್ಲಿ ನಿಯಂತ್ರಣ ತಪ್ಪಿ ರಸ್ತೆ ಪಕ್ಕದ ಆಲದ ಮರಕ್ಕೆ ಬೊಲೆರೊ ವಾಹನ ಡಿಕ್ಕಿಯಾಗಿದೆ. ಈ ಪರಿಣಾಮ 6 ಜನ ಮೃತಪಟ್ಟಿದ್ದಾರೆ.

ಹನುಮವ್ವ(25), ದೀಪಾ(31), ಸವಿತಾ(17), ಸುಪ್ರಿತಾ(11), ಮಾರುತಿ(42), ಇಂದಿರವ್ವಾ(24) ಮೃತ ದುರ್ದೈವಿಗಳಾಗಿದ್ದಾರೆ. ಇವರೆಲ್ಲರೂ ಹುಲಕುಂದ ಗ್ರಾಮದಿಂದ ಸವದತ್ತಿ ಯಲ್ಲಮ್ಮ ದೇವಸ್ಥಾನಕ್ಕೆ ಹೋಗುತ್ತಿದ್ದಾಗ ದುರ್ಘಟನೆ ನಡೆದಿದೆ. ಅಪಘಾತಕ್ಕೀಡಾದ ಪಿಕ್ ಅಪ್ ಬೊಲೆರೊ ವಾಹನದಲ್ಲಿ 23 ಜನ ಪ್ರಯಾಣಿಸುತ್ತಿದ್ದರು. ಈ ಪೈಕಿ ಐವರು ಸ್ಥಳದಲ್ಲೇ ಮೃತಪಟ್ಟಿದ್ದು, ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆ ಒಬ್ಬರು ಮೃತಪಟ್ಟಿದ್ದಾರೆ.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕುಟುಂಬಸ್ಥರಿಗೆ ತಲಾ 5 ಲಕ್ಷ ರೂಪಾಯಿ ಪರಿಹಾರ ಘೋಷಿಸಿದ್ದು, ತಕ್ಷಣವೇ ಪರಿಹಾರ ಒದಗಿಸುವ ಕೆಲಸ ಮಾಡುವಂತೆ ಜಿಲ್ಲಾಧಿಕಾರಿಗಳಿಗೆ ಸಿಎಂ ಬೊಮ್ಮಾಯಿ ಸೂಚನೆ ನೀಡಿದ್ದಾರೆ.

RELATED TOPICS:
English summary :Belagavi accident, announcement of compensation of Rs 5 lakh each to the family of the deceased

ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ

ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ

ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ

ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ

 ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ

ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ

ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ

ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ

ನ್ಯೂಸ್ MORE NEWS...