Sun,May05,2024
ಕನ್ನಡ / English

ಅನ್ಯ ಕೋಮಿನ ಯುವತಿಯೊಂದಿಗೆ ತಿರುಗಾಡುತ್ತಿದ್ದ ಯುವಕನ ಮೇಲೆ ತೀವ್ರ ಹಲ್ಲೆ | JANATA NEWS

06 Jan 2023
1733

ಮಂಗಳೂರು : ಯುವತಿಯೊಂದಿಗೆ ತಿರುಗಾಡುತ್ತಿದ್ದ ಅನ್ಯಕೋಮಿನ ಯುವಕನ ಮೇಲೆ 10 ಮಂದಿಯ ಗ್ಯಾಂಗ್​ವೊಂದು ತೀವ್ರ ಹಲ್ಲೆ ನಡೆಸಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಸುಬ್ರಹ್ಮಣ್ಯದಲ್ಲಿ ನಡೆದಿದೆ.

ಹಲ್ಲೆಗೊಳಗಾದ ಯುವಕ ಕಲ್ಲುಗುಂಡಿಯ ಅಫೀದ್ ಎಂದು ತಿಳಿದು ಬಂದಿದ್ದು, ಸದ್ಯ ಯುವಕನನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. ವಿದ್ಯಾರ್ಥಿನಿಯೊಂದಿಗೆ ತಿರುಗಾಡುತ್ತಿದ್ದ ಬಗ್ಗೆ ಮಾಹಿತಿಯಿದ್ದು, ಕುಕ್ಕೆ ಸುಬ್ರಹ್ಮಣ್ಯ ಬಸ್​ಸ್ಟ್ಯಾಂಡ್​ನಲ್ಲಿ ಈ ಜೋಡಿ ಕಂಡು ಬಂದಿದೆ.

ಬಳಿಕ ಕುಮಾರಧಾರ ಬಳಿ ಬಂದಾಗ ಗುಂಪೊಂದು ಯುವಕನಿಗೆ ಥಳಿಸಿದ್ದಾರೆ. ಯುವಕನ ದೂರಿನಂತೆ ಸುಬ್ರಹ್ಮಣ್ಯ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

ವಿದ್ಯಾರ್ಥಿನಿ ಅಪ್ರಾಪ್ತೆಯಾಗಿದ್ದು, ಆಕೆಯ ತಂದೆಯಿಂದಲೂ ಪೊಲೀಸ್ ದೂರು ನೀಡಲಾಗಿದ್ದು, ಯುವಕನ ವಿರುದ್ದ ಸುಬ್ರಹ್ಮಣ್ಯ ಪೊಲೀಸರು ಪೋಕ್ಸೋ ಪ್ರಕರಣ​​ ದಾಖಲಾಗಿದೆ.

RELATED TOPICS:
English summary :Severe attack on a young man who was walking with a young woman of a different caste

ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ

ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ

ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ

ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ

ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ

ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ

ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ

ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ

ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ

ನ್ಯೂಸ್ MORE NEWS...