Sat,May18,2024
ಕನ್ನಡ / English

ಕಾಲೇಜು ವಿದ್ಯಾರ್ಥಿಗಳ ಟ್ರ್ಯಾಕ್ಟರ್ ಪಲ್ಟಿ; 26 ವಿದ್ಯಾರ್ಥಿನಿಯರಿಗೆ ಗಾಯ, 8 ಜನ ವಿದ್ಯಾರ್ಥಿನಿಯರು ಗಂಭೀರ | JANATA NEWS

06 Jan 2023
2028

ಉತ್ತರ ಕನ್ನಡ: : ಪ್ರವಾಸಕ್ಕೆ ತೆರಳುತ್ತಿದ್ದ ಕಾಲೇಜು ವಿದ್ಯಾರ್ಥಿಗಳ ಟ್ರ್ಯಾಕ್ಟರ್ ಪಲ್ಟಿಯಾಗಿ 26 ವಿದ್ಯಾರ್ಥಿನಿಯರು ಗಾಯಗೊಂಡಿರುವ ಘಟನೆ ಉತ್ತರ ಕನ್ನಡ ಜಿಲ್ಲೆ ಶಿರಸಿ ತಾಲೂಕಿನ ಕೊಳಗಿಯಲ್ಲಿ ಘಟನೆ ನಡೆದಿದೆ.

ಮಳಗಿ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಗಳನ್ನು ಮಳಗಿಯಿಂದ ಕೊಳಗಿ ಎಂಬಲ್ಲಿಗೆ ಪ್ರವಾಸ ಕರೆದುಕೊಂಡು ಹೋಗಲಾಗಿತ್ತು. ವಿದ್ಯಾರ್ಥಿಗಳನ್ನು ಟ್ರ್ಯಾಕ್ಟರ್​​ನಲ್ಲಿ ತುಂಬಿಸಿಕೊಂಡು ಪ್ರವಾಸ ಹೋಗಿದ್ದಾರೆ. ಈ ವೇಳೆ ದಾರಿಮಧ್ಯೆ ಟ್ರ್ಯಾಕ್ಟರ್ ಪಲ್ಟಿಯಾಗಿದೆ.

40 ವಿದ್ಯಾರ್ಥಿಗಳನ್ನು ಒಂದೇ ಟ್ರ್ಯಾಕ್ಟರ್​ನಲ್ಲಿ ಕೂರಿಸಿಕೊಂಡು ಪ್ರವಾಸಕ್ಕೆ ಹೋಗಿದ್ದಾರೆ. ಟ್ರ್ಯಾಕ್ಟರ್ ಪಲ್ಟಿಯಾದ ಪರಿಣಾಮ 26 ಜನ ವಿದ್ಯಾರ್ಥಿನಿಯರಿಗೆ ಗಾಯವಾಗಿದ್ದು, 8 ಜನ ವಿದ್ಯಾರ್ಥಿನಿಯರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಶಿರಸಿ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

RELATED TOPICS:
English summary :College students tractor flips; 26 female students injured

ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ

 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ

ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್

ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ

ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ

 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ

ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ

ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ

ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ

ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ

ನ್ಯೂಸ್ MORE NEWS...