Tue,May07,2024
ಕನ್ನಡ / English

ಪ್ರಿಯಕರನ ಜೊತೆಗೂಡಿ ಪತಿಯ ಕೊಲೆ, 6 ತಿಂಗಳ ಬಳಿಕ ಸಿಕ್ಕಿಬಿದ್ದ ಪತ್ನಿ! | JANATA NEWS

07 Jan 2023
1803

ಬೆಂಗಳೂರು : ಪ್ರಿಯಕರನ ಜೊತೆಗೂಡಿ ಪತಿಯನ್ನ ಉಸಿರುಗಟ್ಟಿಸಿ ಕೊಲೆ ಮಾಡಿದ್ದ ಹೆಂಡತಿ 6 ತಿಂಗಳ ಬಳಿಕ ಸಿಕ್ಕಿಬಿದ್ದ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ಕುಡಿದು ಬಂದು ಮಲಗಿದ್ದ ತಂದೆಯನ್ನು ತಾಯಿ ಅನಿತಾ (31) ಹಾಗೂ ವ್ಯಕ್ತಿಯೊಬ್ಬರ ಜೊತೆ ಸೇರಿಸಿಕೊಂಡು ಉಸಿರುಗಟ್ಟಿಸಿ ಕೊಲೆ ಮಾಡಿರುವುದಾಗಿ ಮಕ್ಕಳು ಬಾಯಿಬಿಟ್ಟಿದ್ದಾರೆ.

ಆರು‌ ತಿಂಗಳ ಹಿಂದೆ ಆಂಜನೇಯ (35) ಎಂಬ ವ್ಯಕ್ತಿಯ ಕೊಲೆ ನಡೆದಿತ್ತು. ಪ್ರಕರಣ ಸಂಬಂಧ ಪೊಲೀಸರು ತನಿಖೆ ನಡೆಸುತ್ತಿದ್ದರು. ಮಕ್ಕಳಿಗೆ ತಂದೆ ಸರಿಯಿಲ್ಲ ಯಾರಿಗೂ ಹೇಳಬೇಡಿ ಎಂದು, ಹಾರ್ಟ್ ಅಟ್ಯಾಕ್ ಆಗಿದೆ ಅಂತ ಸಂಬಂಧಿಕರಿಗೆ ಆಂಜನೇಯನ ಪತ್ನಿ ಕಟ್ಟುಕತೆ ಹೇಳಿದ್ದಳು. ಅನಿತಾಳ ಮಾತುಗಳನ್ನ ನಂಬಿದ ಕುಟುಂಬಸ್ಥರು ಆಂಜನೇಯ ಅವರ ಅಂತ್ಯಕ್ರಿಯೆ ಮಾಡಿದ್ದರು.

ಅನಿತಾ 6 ತಿಂಗಳ ಬಳಿ ಮಕ್ಕಳನ್ನ ಬಿಟ್ಟು ಪ್ರಿಯಕರ ರಾಕೇಶ್ ಜೊತೆ ಎಸ್ಕೇಪ್ ಆಗಿದ್ದಳು. ಇದರಿಂದ ಮಕ್ಕಳು ಅಜ್ಜಿ ಮನೆಯಲ್ಲೇ ಉಳಿದುಕೊಂಡಿದ್ದರು. ಈ ವೇಳೆ ಮೊಮ್ಮಕ್ಕಳು ಅಜ್ಜಿಯೊಂದಿಗೆ ಅನಿತಾ ಕೊಲೆ ಮಾಡಿರುವ ವಿಚಾರ ಹೇಳಿದ್ದರು.

ಕೂಡಲೇ ಅಜ್ಜಿ ನಂದಿನಿ ಲೇಔಟ್ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಸದ್ಯ ಆರೋಪಿಗಳಾದ ಅನಿತಾ ಮತ್ತು ಈಕೆಯ ಪ್ರಿಯಕರ ರಾಕೇಶ್​ನನ್ನು ಪೊಲೀಸರು ಬಂಧಿಸಿದ್ದಾರೆ.

RELATED TOPICS:
English summary :Husband murder along with lover, wife caught after 6 months!

ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ

 ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ

ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ

ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ

ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ

ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ

ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ

ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ

ನ್ಯೂಸ್ MORE NEWS...