Sun,May19,2024
ಕನ್ನಡ / English

ನ್ಯಾಯಬೆಲೆ ಅಂಗಡಿಯಲ್ಲಿ ನೀಡಿದ ಅಕ್ಕಿಯಲ್ಲಿ ಪ್ಲಾಸ್ಟಿಕ್​ ಅಕ್ಕಿ ಪತ್ತೆ | JANATA NEWS

08 Jan 2023
2446

ಬೆಂಗಳೂರು : ನ್ಯಾಯಬೆಲೆ ಅಂಗಡಿಗೆ ಬಂದಿರೋ ಸರ್ಕಾರ ಪಡಿತರ ಚೀಟಿಗೆ ನೀಡಿದ ಅಕ್ಕಿಯಲ್ಲಿ ಪ್ಯಾಸ್ಟಿಕ್ ಅಕ್ಕಿ ಪತ್ತೆಯಾಗಿರುವಂತಹ ಘಟನೆ ನೆಲಮಂಗದಲ್ಲಿ ನಡೆದಿದೆ.

ಅಕ್ಕಿಯನ್ನು ವಶಕ್ಕೆ ಪಡೆದ ಅಧಿಕಾರಿಗಳು ಅಕ್ಕಿಯ ಮಾದರಿಯನ್ನು ಪರೀಕ್ಷೆಗೆ ಆಹಾರ ಇಲಾಖೆ ಕಳುಹಿಸಿಕೊಟ್ಟಿದ್ದಾರೆ. ಅಲ್ಲಾಸಂದ್ರ ಗ್ರಾಮದಲ್ಲಿಯೂ ಮೂರು ಮನೆಗಳಲ್ಲಿ ಪ್ಲಾಸ್ಟಿಕ್ ಅಕ್ಕಿ ಪತ್ತೆಯಾಗಿದೆ ಎನ್ನಲಾಗಿದೆ.

ಕಳೆದ ಡಿಸೆಂಬರ್ ತಿಂಗಳಿನಲ್ಲಿ ಬಂದಂತಹ ಪಡಿತರ ಅಕ್ಕಿಯಲ್ಲಿ ಪ್ಲಾಸ್ಟಿಕ್ ಅಕ್ಕಿ ಬಂದಿದೆ ಎಂದು ಪಡಿತರ ಪಲಾನುಭವಿಗಳು ಆರೋಪಿಸುತ್ತಿದ್ದಾರೆ. ಅಧಿಕಾರಿಗಳ ಪರಿಶೀಲನೆ ವೇಳೆ ಕೇವಲ ಒಂದು ಮನೆಯಲ್ಲಿ ಅಲ್ಲದೆ, ಇಬ್ಬರು ಮೂವರ ಪಡಿತರದಲ್ಲಿ ಈ ರೀತಿಯ ಪ್ಲಾಸ್ಟಿಕ್ ಅಂಶ ಪತ್ತೆಯಾಗಿದೆ ಎನ್ನಲಾಗಿದ್ದು, ಪರಿಶೀಲನೆ ವೇಳೆ ಒಟ್ಟು 150 ಕೆಜಿಗೂ ಹೆಚ್ಚು ಅಕ್ಕಿಯನ್ನ ಆಹಾರ ಇಲಾಖೆ ಸೀಜ್ ಮಾಡಿದ್ದಾರೆ.

English summary :Plastic rice was found in the rice offered at fair price shop

ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ

ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ

 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ

ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್

ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ

ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ

 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ

ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ

ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ

ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ

ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ನ್ಯೂಸ್ MORE NEWS...