Sun,Apr28,2024
ಕನ್ನಡ / English

ಸಿದ್ದು ನಿಜ ಕನಸುಗಳು ಪುಸ್ತಕ ಬಿಡುಗಡೆಗೆ ಕೋರ್ಟ್​​ನಿಂದ ತಡೆಯಾಜ್ಞೆ | JANATA NEWS

09 Jan 2023
1931

ಬೆಂಗಳೂರು : ಸಿದ್ದು ನಿಜ ಕನಸುಗಳು ಪುಸ್ತಕ ಬಿಡುಗಡೆ ಸಮಾರಂಭಕ್ಕೆ ನಗರ ಸಿವಿಲ್ ನ್ಯಾಯಾಲಯವು ಮಧ್ಯಂತರ ತಡೆಯಾಜ್ಞೆ ನೀಡಿದೆ.

ಉನ್ನತ ಶಿಕ್ಷಣ ಸಚಿವ ಡಾ. ಸಿಎನ್‌ ಅಶ್ವತ್ಥನಾರಾಯಣ್ ಪುಸ್ತಕವನ್ನು ಬಿಡುಗಡೆಗೊಳಿಸಬೇಕಿತ್ತು. ಈ ಪುಸ್ತಕ ಬಿಡುಗಡೆಯಾಗುತ್ತಿದೆ ಎಂಬ ವಿಚಾರ ತಿಳಿದು ಪುರಭವವನದ ಬಳಿ ಕಾಂಗ್ರೆಸ್‌ ಮತ್ತು ಸಿದ್ದರಾಮಯ್ಯ ಅಭಿಮಾನಿಗಳು ಪ್ರತಿಭಟನೆ ನಡೆಸಿದ್ದರು.

ಬೆಂಗಳೂರಿನ ಪುರಭವನದಲ್ಲಿ ಇಂದು ಮಧ್ಯಾಹ್ನ 3 ಗಂಟೆಗೆ ನಡೆಯಬೇಕಿದ್ದ ಕೃತಿ ಬಿಡುಗಡೆಗೆ ತಡೆ ನೀಡುವಂತೆ ಸಿದ್ದರಾಮಯ್ಯಅವರ ಪುತ್ರ ಹಾಗೂ ಶಾಸಕ ಡಾ. ಯತೀಂದ್ರ ಸಿದ್ದರಾಮಯ್ಯ ಅವರು ನ್ಯಾಯಾಲಯದ ಮೊರೆ ಹೋಗಿದ್ದರು. ಈ ಮನವಿಯನ್ನು ಪುರಸ್ಕರಿಸಿದ ನಗರದ ಸಿಟಿ ಸಿವಿಲ್‌ ಕೋರ್ಟ್‌ ಪುಸ್ತಕ ಬಿಡುಗಡೆಗೆ ತಡೆ ನೀಡಿದೆ.

ಕೆಪಿಸಿಸಿ ಕಾನೂನು ವಿಭಾಗದ ಅಧ್ಯಕ್ಷ ಎ.ಎಸ್. ಪೊನ್ನಣ್ಣ ಅರ್ಜಿದಾರರ ಪರ ವಾದ ಮಂಡಿಸಿದರು. ಇದಕ್ಕೂ ಮುನ್ನ ಮಾತನಾಡಿದ ಸಿದ್ದರಾಮಯ್ಯ, ಚುನಾವಣೆ ಹತ್ತಿರವಿರುವಂತೆಯೇ ಬಿಜೆಪಿ ಇಂತಹ ಕುತಂತ್ರ ಮಾಡಲು ಮುಂದಾಗಿದೆ. ನಾನು ಹಿಂದೂ ಆದರೆ ಹಿಂದೂತ್ವ ವಿರೋಧಿ. ಪುಸ್ತಕದ ಮೂಲಕ ತಮ್ಮ ತೇಜೋವಧೆಗೆ ಮುಂದಾಗಿರುವುದಾಗಿ ಆರೋಪಿಸಿದರು.

RELATED TOPICS:
English summary :Court restrains the release of the book Siddu Nij Nijam

ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ

ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ

ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ

ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ

40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ,  ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ

ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ

ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ

ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ

ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ

ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ

ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ

ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ

ನ್ಯೂಸ್ MORE NEWS...