Fri,May03,2024
ಕನ್ನಡ / English

ಪ್ರಧಾನಿ ಮೋದಿ ಜನವರಿ 12ಕ್ಕೆ ಹುಬ್ಬಳ್ಳಿಯಲ್ಲಿ ರಾಷ್ಟ್ರೀಯ ಯುವ ಜನೋತ್ಸವದಲ್ಲಿ ಭಾಗಿ | JANATA NEWS

09 Jan 2023
1925

ಬೆಂಗಳೂರು : ಪ್ರಧಾನಿ ನರೇಂದ್ರ ಮೋದಿ, ಇದೇ ತಿಂಗಳ 12 ರಂದು ಮಧ್ಯಾಹ್ನ ಹುಬ್ಬಳ್ಳಿಗೆ ಆಗಮಿಸುತ್ತಿದ್ದು, ರಾಷ್ಟ್ರೀಯ ಯುವಜನೋತ್ಸವದಲ್ಲಿ ಭಾಗವಹಿಸಲಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಬೆಂಗಳೂರಲ್ಲಿಂದು ಮಾತನಾಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು, ಪ್ರಧಾನಿಗಳು ಅವತ್ತು ಯುವಜನೋತ್ಸವ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತಾಡಲಿದ್ದು ಅದರಲ್ಲಿ ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಂದ ಆಗಮಿಸಲಿರುವ ಯುವ ಪ್ರತಿನಿಧಿಗಳು ಪಾಲ್ಗೊಳ್ಳಲಿದ್ದಾರೆ ಎಂದು ಹೇಳಿದರು.

ಏಳು ದಿನ ನಡೆಯಲಿರುವ ಈ ಕಾರ್ಯಕ್ರಮದಲ್ಲಿ ದೇಶದ 28 ರಾಜ್ಯಗಳು ಹಾಗೂ 8 ಕೇಂದ್ರೀಯ ಪ್ರಾಂತ್ಯದಿಂದ ಪಾಲ್ಗೊಳ್ಳುತ್ತಿದ್ದಾರೆ ಎಂದು ತಿಳಿಸಿದರು. ಜನವರಿ 19ಕ್ಕೆ ನಾರಾಯಣಪುರಕ್ಕೆ ಆಗಮಿಸಲಿರುವ ಪ್ರಧಾನಿ ಮೋದಿ, ಕೇಂದ್ರ ಹಾಗೂ ರಾಜ್ಯ ಅನುದಾನಿತ ನಾರಾಯಣಪುರ ಎಡದಂಡೆ ಕಾಲುವೆ (ಎನ್ ಎಲ್ ಬಿ ಸಿ) ಆಧುನೀಕರಣದ ಯೋಜನೆಯನ್ನು ರಾಷ್ಟ್ರಕ್ಕೆ ಸಮರ್ಪಿಸಲಿದ್ದಾರೆ ಎಂದರು.

ಇದೇ ಸಂದರ್ಭದಲ್ಲಿ ಕಲಬುರಗಿಯಲ್ಲಿ ಬಂಜಾರ ಸಮಾವೇಶ ನಡೆಸುವ ಯೋಜನೆಯಿದ್ದು, ಪ್ರಧಾನಿ ಮೋದಿಯವರು ಈ ಕಾರ್ಯಕ್ರಮದಲ್ಲಿ ಭಾಗವಹಿಸುವ ಬಗ್ಗೆ ಇನ್ನೂ ನಿಶ್ಚಯವಾಗಿಲ್ಲ ಎಂದು ತಿಳಿಸಿದರು.

ಹುಬ್ಬಳ್ಳಿಯಲ್ಲಿ ನಡೆಯಲಿರುವ ಯುವಜನೋತ್ಸವದಲ್ಲಿ ದೇಶದ ವಿವಿಧೆಡೆಯಿಂದ ಸುಮಾರು 8 ಸಾವಿರಕ್ಕೂ ಹೆಚ್ಚು ಯುವಕರು ಪಾಲ್ಗೊಳ್ಳಲಿದ್ದಾರೆ. ಯುವ ಜನೋತ್ಸವದಲ್ಲಿ ಪಾಲ್ಗೊಳ್ಳಲು ನೋಂದಣಿ ಕಡ್ಡಾಯ. ದೇಶಾದ್ಯಂತ ನೋಂದಣಿಗೆ ಅನುಕೂಲ ಕಲ್ಪಿಸಲು ಜಿಲ್ಲಾಡಳಿತ ವೆಬ್ ಸೈಟನ್ನು ರಚಿಸಿದೆ. ನೋಂದಣಿ ಸಂಪೂರ್ಣ ಉಚಿತವಾಗಿದೆ.

RELATED TOPICS:
English summary :Prime Minister Modi will participate in the National Youth Festival in Hubli on January 12

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ

ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ

ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ

ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ

ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ

ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ

ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ

ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ

40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ,  ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ

ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ

ನ್ಯೂಸ್ MORE NEWS...