Fri,May03,2024
ಕನ್ನಡ / English

ಕೋಲಾರದ ಜನರ ಒತ್ತಾಯಕ್ಕೆ ಮಣಿದು ಕೋಲಾರ ಕ್ಷೇತ್ರದಿಂದಲೇ ಸ್ಪರ್ಧಿಸುವ ತೀರ್ಮಾನ - ಸಿದ್ದರಾಮಯ್ಯ | JANATA NEWS

09 Jan 2023
1430

ಬೆಂಗಳೂರು : ಕೋಲಾರದ ಜನರ ಪ್ರೀತಿ ಮತ್ತು ಅಭಿಮಾನದ ಒತ್ತಾಯಕ್ಕೆ ಮಣಿದು ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಕೋಲಾರ ಕ್ಷೇತ್ರದಿಂದಲೇ ಸ್ಪರ್ಧಿಸುವ ತೀರ್ಮಾನ ಮಾಡಿದ್ದೇನೆ, ಎಂದು ಕಾಂಗ್ರೆಸ್ ಮುಖಂಡ ಹಾಗೂ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಘೋಷಿಸಿದ್ದಾರೆ.

ಈ ಕುರಿತು ಹೇಳಿರುವ ಅವರು, ಕೋಲಾರದ ಜನರ ಪ್ರೀತಿ ಮತ್ತು ಅಭಿಮಾನದ ಒತ್ತಾಯಕ್ಕೆ ಮಣಿದು ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಕೋಲಾರ ಕ್ಷೇತ್ರದಿಂದಲೇ ಸ್ಪರ್ಧಿಸುವ ತೀರ್ಮಾನ ಮಾಡಿದ್ದೇನೆ. ಅಂತಿಮ ನಿರ್ಧಾರ ಪಕ್ಷದ ಹೈಕಮಾಂಡ್ ಗೆ ಸೇರಿದ್ದು. ಸಿದ್ದರಾಮಯ್ಯ ಎಂಬ ಕಾರಣಕ್ಕೆ ವಿಶೇಷ ಅವಕಾಶ, ರಿಯಾಯಿತಿ ಇಲ್ಲ.

ಮಾಜಿ ಕೇಂದ್ರ ಸಚಿವ ಕೆ.ಎಚ್.ಮುನಿಯಪ್ಪವರು ಸೇರಿದಂತೆ ಕೋಲಾರ ಜಿಲ್ಲೆಯ ಪಕ್ಷದ ಎಲ್ಲ ನಾಯಕರು ಕೋಲಾರದಿಂದಲೇ ಸ್ಪರ್ಧಿಸಬೇಕೆಂದು ಒತ್ತಾಯಿಸುತ್ತಲೇ ಇದ್ದರು.. ಎಲ್ಲ ಜಾತಿ, ಧರ್ಮಗಳ ಜನರು ಮತ್ತು ಧಾರ್ಮಿಕ ಗುರುಗಳ ಅಪೇಕ್ಷೆಯೂ ಇದೇ ಆಗಿದೆ. ಕಳೆದ ಬಾರಿ ಇಲ್ಲಿಗೆ ಭೇಟಿ ನೀಡಿದಾಗ ಅವರೆಲ್ಲರ ಜೊತೆ ಮಾತನಾಡಿದ್ದೇನೆ.

ಚುನಾವಣೆಯಲ್ಲಿ ಸ್ಪರ್ಧಿಸಲು ನನಗೆ ಕ್ಷೇತ್ರವೇ ಇಲ್ಲ ಎಂದು ಅಪಪ್ರಚಾರ ಮಾಡುತ್ತಿದ್ದಾರೆ. ದೂರದ ಕಾರಣಕ್ಕೆ ಬಾದಾಮಿಯಿಂದ ಸ್ಪರ್ಧಿಸುವುದಿಲ್ಲವೆಂದು ತೀರ್ಮಾನಿಸಿದ್ದರೂ ಹೆಲಿಕಾಪ್ಟರ್ ಖರೀದಿ ಮಾಡಿ ಕೊಡುತ್ತೇವೆ, ನೀವು ವಾರಕ್ಕೊಂದು ಬಾರಿ ಬಂದು ಹೋಗಿ ಎಂದು ಆ ಕ್ಷೇತ್ರದ ಜನ ಹೇಳುತ್ತಿದ್ದಾರೆ.

ಕೋಲಾರ ಕ್ಷೇತ್ರದಿಂದ ಆಯ್ಕೆಯಾದರೆ ಪ್ರತೀ ವಾರ ಕ್ಷೇತ್ರಕ್ಕೆ ಬರುತ್ತೇನೆ. ಜನ ಮಧ್ಯವರ್ತಿಗಳಿಲ್ಲದೆ ನನ್ನನ್ನು ಭೇಟಿ ಮಾಡಬಹುದು. ಸಾಮಾನ್ಯ ವ್ಯಕ್ತಿಯೂ ಬಂದು ನೇರವಾಗಿ ಭೇಟಿ ಮಾಡಿ ಸಮಸ್ಯೆಗಳನ್ನು ಹೇಳಿಕೊಳ್ಳಬಹುದು. ಇದು ನಾನು ನಡೆಸಿಕೊಂಡು ಬಂದಿರುವ ಸಂಪ್ರದಾಯ.

ಕೋಲಾರದ ಅಭಿವೃದ್ಧಿಗೆ ಸಂಬಂಧಪಟ್ಟಂತೆ ಸುದರ್ಶನ್ ಅವರು ಕೆಲವು ಬೇಡಿಕೆಗಳನ್ನು ಇಟ್ಟಿದ್ದಾರೆ. ಇಲ್ಲಿಂದಲೇ ಚುನಾವಣೆಗೆ ನಿಂತು ಶಾಸಕನಾದರೆ ಕ್ಷೇತ್ರವೂ ಸೇರಿದಂತೆ ಇಡೀ ಕೋಲಾರದ ಅಭಿವೃದ್ಧಿಗೆ ವಿಶೇಷ ಮಹತ್ವ ಕೊಡುತ್ತೇನೆ. ಇದರಲ್ಲಿ ಅನುಮಾನವೇ ಬೇಡ, ಎಂದು ಸಿದ್ದರಾಮಯ್ಯ ಅವರು ಟ್ವೀಟ್ ಮಾಡಿದ್ದಾರೆ.

English summary :Decided to contest from Kolar constituency is to yield to the insistence of the people of Kolar

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ
ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ
ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ
ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ
ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ
ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ
ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ
ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ
ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ
40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ,  ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ
40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ, ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ
ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ
ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ

ನ್ಯೂಸ್ MORE NEWS...