Sat,May18,2024
ಕನ್ನಡ / English

ಮೆಟ್ರೋ ಪಿಲ್ಲರ್ ಕುಸಿತ, BMRCL ಇಂದ 20 ಲಕ್ಷ ಪರಿಹಾರ ಘೋಷಣೆ | JANATA NEWS

10 Jan 2023
1339

ಬೆಂಗಳೂರು : ನಿರ್ಮಾಣ ಹಂತದ ಮೆಟ್ರೋ ಪಿಲ್ಲರ್ ಕಬ್ಬಿಣದ ರಾಡ್​​ ಬಿದ್ದ ಪರಿಣಾಮ ತಾಯಿ ಹಾಗೂ ಮಗು ಸಾವನ್ನಪ್ಪಿರೋ ಘಟನೆ ನಾಗವಾರ ಬಳಿಯ HBR ಲೇಔಟ್​ನಲ್ಲಿ ನಡೆದಿದೆ.

ತೇಜಸ್ವಿನಿ (35) ಹಾಗೂ ಎರಡೂವರೆ ವರ್ಷದ ವಿಹಾನ್ ಮೃತ ದುರ್ದೈವಿಗಳು. ಮೃತಪಟ್ಟ ತೇಜಸ್ವಿನಿ ಕುಟುಂಬಕ್ಕೆ 20 ಲಕ್ಷ ಪರಿಹಾರ ನೀಡುವುದಾಗಿ ಬಿಎಂಆರ್‌ಸಿಎಲ್‌ (BMRCL) ಎಂಡಿ ಅಜ್ಜುಂ ಪರ್ವೇಜ್ ಘೋಷಿಸಿದರು.

ಮೃತರು ಇಬ್ಬರು ಹೊರಮಾವು‌ ಡಿಎಕ್ಸ್​​​ ಮ್ಯಾಕ್ಸ್​​​​​ ಅಪಾರ್ಟ್‌ಮೆಂಟ್ ನಿವಾಸಿಗಳು. ಗದಗ ಮೂಲದ ಸಿವಿಲ್ ಎಂಜಿನಿಯರ್ ಲೋಹಿತ್, ಪತ್ನಿ ಮತ್ತು ಇಬ್ಬರು ಅವಳಿ ಮಕ್ಕಳ ಸಮೇತ ಮನೆಯಿಂದ ಹೊರಟಿದ್ದರು. ಪತ್ನಿಯನ್ನು ಕೆಲಸಕ್ಕೆ, ಇಬ್ಬರು ಮಕ್ಕಳನ್ನು ಡೇ ಕೇರ್‌ನಲ್ಲಿ ಬಿಡಲು ಮಾನ್ಯತಾ ಟೆಕ್‍ಪಾರ್ಕ್ ಕಡೆ ಲೋಹಿತ್ ತೆರಳುತ್ತಿದ್ದಾಗ ಹೆಣ್ಣೂರು ಬಳಿ ನಿರ್ಮಾಣ ಹಂತದ ಮೆಟ್ರೋ ಪಿಲ್ಲರ್ ದಿಢೀರ್ ಎಂದು ಕುಸಿದಿದೆ.

ಗಂಭೀರ ಗಾಯಗೊಂಡಿದ್ದ ತಾಯಿ ಮಗುವನ್ನು ಕೂಡಲೇ ಅಲ್ಟಿಯಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಿಸದೆ ತಾಯಿ, ಹಾಗೂ ಮಗು ಸಾವನ್ನಪ್ಪಿದ್ದಾರೆ.

ಎಂಜಿನಿಯರ್ ಜೊತೆಗೆ ಮಾತಾಡುತ್ತೇನೆ. ಇಂಡಿಯನ್ ಇನ್ಸ್ಟಿಟ್ಯೂಟ್ ಸೈನ್ಸ್‌ಗೆ ಮನವಿ ಮಾಡುತ್ತೇವೆ. ಅವರು ಬಂದು ಪರಿಶೀಲನೆ ನಡೆಸುತ್ತಾರೆ. ಜೊತೆಗೆ ಚೀಫ್‌ ಎಂಜಿನಿಯರ್, ಕಂಟ್ರ್ಯಾಕ್ಟರ್ ನೋಟಿಸ್ ಕೊಡುತ್ತೇವೆ. ಇದು ಕಳಪೆ ಕಾಮಗಾರಿಯಿಂದ ಆದ ದುರಂತವಲ್ಲ. ಸದ್ಯಕ್ಕೆ ಎರಡು ದಿನ ಕೆಲಸ ಸಂಪೂರ್ಣ ನಿಲ್ಲಿಸುತ್ತೇವೆ. ವರದಿ ಬಂದ ನಂತರ ಸಂಬಂಧಪಟ್ಟವರ ಮೇಲೆ ಕ್ರಮ ತೆಗೆದುಕೊಳ್ಳುತ್ತೇವೆ. ಮ್ಯಾನ್ಯುಯಲ್ ಆಗಿ ಮಿಸ್ಟೆಕ್ ಆಗಿರುವುದಾ ಅಥವಾ ಟೆಕ್ನಿಕಲ್ ತೊಂದರೆಯೇ ಎನ್ನುವುದನ್ನು ನೋಡಬೇಕು ಎಂದು ಬಿಎಂಆರ್‌ಸಿಎಲ್‌ (BMRCL) ಎಂಡಿ ಅಜ್ಜುಂ ಪರ್ವೇಜ್ ಹೇಳಿದರು.

RELATED TOPICS:
English summary :Metro pillar collapse, BMRCL announces Rs 20 lakh compensation

ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ
ಸಂಸದ ಪ್ರಜ್ವಲ್‌ ರೇವಣ್ಣ ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ
 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ
ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ
ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್
ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್
ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ
ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ
ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ

ನ್ಯೂಸ್ MORE NEWS...