Thu,May09,2024
ಕನ್ನಡ / English

ನೇಕಾರ್ ಸಮ್ಮಾನ್ ಯೋಜನೆ : ರಾಜ್ಯದ 1,02,980 ನೇಕಾರರಿಗೆ ₹5000 ಸಹಾಯಧನ ನೇರ ಬ್ಯಾಂಕ್ ಖಾತೆಗೆ ಪಾವತಿ | JANATA NEWS

11 Jan 2023
2946

ಬೆಂಗಳೂರು : ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಕೈಮಗ್ಗ ಮತ್ತು ಜವಳಿ ಇಲಾಖೆಯ ವತಿಯಿಂದ ಮುಖ್ಯಮಂತ್ರಿಯವರ ಗೃಹ ಕಛೇರಿ ಕೃಷ್ಣಾದಲ್ಲಿ ಆಯೋಜಿಸಿರುವ “ನೇಕಾರ ಸಮ್ಮಾನ್ ಯೋಜನೆ”ಯಡಿ ವಿದ್ಯುತ್ ಮಗ್ಗ ನೇಕಾರರಿಗೆ / ಕಾರ್ಮಿಕರಿಗೆ ಡಿ.ಬಿ.ಟಿ. ಮುಖಾಂತರ ಸಹಾಯಧನ ವರ್ಗಾವಣೆಗೆ ಚಾಲನೆಗೆ ನೀಡಿದರು.

"ನೇಕಾರರ ಬಹುಕಾಲದ ಬೇಡಿಕೆಯನ್ನು ಇಂದು ನಾವು ಈಡೇರಿಸಿದ್ದೇವೆ. ಇಂದು ರಾಜ್ಯದ 1,02,980 ನೇಕಾರರಿಗೆ ನೇಕಾರ್ ಸಮ್ಮಾನ್ ಯೋಜನೆಯಡಿಯಲ್ಲಿ 2022-23ನೇ ಸಾಲಿನ ₹5000 ಸಹಾಯಧನವನ್ನು ನೇರ ನಗದು ಪಾವತಿ ಮೂಲಕ ಅವರ ಬ್ಯಾಂಕ್ ಖಾತೆಗಳಿಗೆ ವರ್ಗಾಯಿಸಲಾಗಿದೆ. ಇದರ ಯಶಸ್ಸು ತುಂಬಾ ಶ್ರಮ ವಹಿಸಿ ಮುತುವರ್ಜಿಯಿಂದ ಕೆಲಸಮಾಡಿದ ನಮ್ಮ ಅಧಿಕಾರಿಗಳಿಗೆ ಸಲ್ಲಬೇಕು." ಮುಖ್ಯಮಂತ್ರಿ ಬೊಮ್ಮಾಯಿ ಅವರು ತಿಳಿಸಿದ್ದಾರೆ.

ಜವಳಿ ಹಾಗೂ ಸಕ್ಕರೆ ಖಾತೆ ಸಚಿವ ಶಂಕರ ಪಾಟೀಲ್ ಮೂನೆನಕೊಪ್ಪ, ಕರ್ನಾಟಕ ಕೈಮಗ್ಗ ಅಭಿವೃದ್ಧಿ ನಿಗಮದ ಅಧ್ಯಕ್ಷ ಸಿದ್ದು ಸವದಿ, ಶಾಸಕರಾದ ಮಹಾದೇವಪ್ಪ ಶಿವಲಿಂಗಪ್ಪ ಯಾದವಾಡ, ಎಂ.ಡಿ. ಲಕ್ಷ್ಮೀನಾರಾಯಣ, ಕರ್ನಾಟಕ ರಾಜ್ಯ ಜವಳಿ ಮೂಲಸೌಲಭ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷ ಗುತ್ತಿಗನೂರು ವಿರೂಪಾಕ್ಷ ಗೌಡ, ಕಾವೇರಿ ಹ್ಯಾಂಡ್ಲೂಮ್ಸ್ ಅಧ್ಯಕ್ಷ ಬಿ.ಜೆ. ಗಣೇಶ್, ಮುಖ್ಯಮಂತ್ರಿಯವರ ಪ್ರಧಾನ ಕಾರ್ಯದರ್ಶಿ ಎನ್. ಮಂಜುನಾಥ್ ಪ್ರಸಾದ್, ಸಣ್ಣ ಕೈಗಾರಿಕಾ ಇಲಾಖೆ ಕಾರ್ಯದರ್ಶಿ ಪಂಕಜ್ ಕುಮಾರ್ ಪಾಂಡೆ, ಕೈಮಗ್ಗ ಮತ್ತು ಜವಳಿ ಇಲಾಖೆ ಆಯುಕ್ತ ಟಿ.ಎಚ್.ಎಂ. ಕುಮಾರ್ ಮತ್ತು ಇತರ ಗಣ್ಯರು ಉಪಸ್ಥಿತರಿದ್ದರು.

English summary : Nekar Samman Yojana: Payment of ₹5000 subsidy to 1,02,980 weavers of the state directly into bank account

ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ

ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ

ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ

 ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ

ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ

ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ

ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ

ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ

ನ್ಯೂಸ್ MORE NEWS...