Sun,Apr28,2024
ಕನ್ನಡ / English

ಜನಾರ್ದನ ರೆಡ್ಡಿ ಆಸ್ತಿ ಜಪ್ತಿಗೆ ರಾಜ್ಯ ಸರ್ಕಾರ ಅನುಮತಿ | JANATA NEWS

12 Jan 2023
3752

ಬೆಂಗಳೂರು : ಜನಾರ್ದನ ರೆಡ್ಡಿಗೆ ರಾಜ್ಯ ಸರ್ಕಾರ ಬಿಗ್ ಶಾಕ್ ಕೊಟ್ಟಿದೆ. ರೆಡ್ಡಿ ಅವರ ಅಕ್ರಮ ಆಸ್ತಿ ಜಪ್ತಿಗೆ ಅನುಮತಿ ನೀಡಲಾಗಿದೆ.

ಅಕ್ರಮ‌ ಗಣಿಗಾರಿಕೆಯಿಂದ ಬಂದ ಹಣದಲ್ಲಿ ಆಸ್ತಿ ಸಂಪಾದನೆ ಸಂಬಂಧ ಆಸ್ತಿಗಳ ಗುರುತಿಸಿ ಜಪ್ತಿ ಮಾಡಲು ಈ ಹಿಂದೆಯೇ ರಾಜ್ಯ ಸರ್ಕಾರದ ಅನುಮತಿಗಾಗಿ ಸಿಬಿಐ ಮನವಿ ಮಾಡಿತ್ತು. ಆದರೆ ಸರ್ಕಾರ ಅನುಮತಿ ಕೊಟ್ಟಿರಲಿಲ್ಲ.

ಗಾಲಿ ಜನಾರ್ದನ ರೆಡ್ಡಿಗೆ ಸೇರಿದ 19 ಕೋಟಿ ರೂಪಾಯಿ ಮೌಲ್ಯದ ಆಸ್ತಿ ಮುಟ್ಟುಗೋಲು ಹಾಕಿಕೊಳ್ಳಲು ಅನುಮತಿ ನೀಡಲು ರಾಜ್ಯ ಸರ್ಕಾರ ವಿಳಂಬ ಧೋರಣೆ ಅನುಸರಿಸುತ್ತಿದೆ. ಹಾಗಾಗಿ ಸಿಬಿಐ ಅಧಿಕಾರಿಗಳು ಹೈಕೋರ್ಟ್ ‌ಮೆಟ್ಟಿಲೇರಿದ್ದರು. ಈ ಪ್ರಕರಣ ಸಂಬಂಧ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಚಾಟಿ ಬೀಸುತ್ತಿದ್ದಂತೆ, ಜನಾರ್ದನ ರೆಡ್ಡಿಗೆ ಸೇರಿದ ಆಸ್ತಿಗಳ ಜಪ್ತಿಗೆ ಸರ್ಕಾರ ಅಸ್ತು ಎಂದಿದೆ.

RELATED TOPICS:
English summary :State Govt gives permission to confiscate property of Janardhan Reddy

ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ

ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ

ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ

ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ

40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ,  ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ

ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ

ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ

ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ

ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ

ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ

ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ

ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ

ನ್ಯೂಸ್ MORE NEWS...