Tue,May07,2024
ಕನ್ನಡ / English

ಕರ್ನಾಟಕದಲ್ಲಿ ಒಂದು ಪಕ್ಷ ಮಾತ್ರ ಅಧಿಕಾರಕ್ಕೆ ಬರುತ್ತದೆ, ಎರಡ್ಮೂರು ದೊಡ್ಡದೊಡ್ಡ ತಲೆಗಳು ಉರುಳುತ್ತವೆ | JANATA NEWS

13 Jan 2023
2958

ವಿಜಯನಗರ : ಕೋಡಿಮಠದ ಶ್ರೀಗಳು ಒಲೆ ಹೊತ್ತಿ ಉರಿದರೆ ನಿಲ್ಲಬಹುದು, ಧರೆ ಹೊತ್ತಿ ಉರಿದರೆ ನಿಲ್ಲದು ಎಂದಿದ್ದಾರೆ. ಇದೇ ವರ್ಷ 2023ಕ್ಕೆ ಜಾಗತಿಕ ಮಟ್ಟದಲ್ಲಿ ಈ ರೀತಿಯ ಸಮಸ್ಯೆ ಎದುರಾಗಲಿದೆ ಎಂದಿದ್ದಾರೆ

ಹೊಸಪೇಟೆಯಲ್ಲಿ ಭಕ್ತ ಕುಟುಂಬದವರಪಾದಪೂಜೆ ಬಳಿಕ ಮಾತನಾಡಿದ ಕೋಡಿಮಠದ ಶ್ರೀ, ಒಲೆ ಹೊತ್ತಿ ಉರಿದರೆ ನಿಲ್ಲಬಹುದು. ಧರೆಯೇ ಹೊತ್ತಿ ಉರಿದರೆ ನಿಲ್ಲದು. ರಾಜ್ಯ ರಾಜಕೀಯದಲ್ಲಿ ಒಂದು ಪಕ್ಷ ಅಧಿಕಾರಕ್ಕೆ ಬರುತ್ತದೆ ಎಂದು ಕೋಡಿಮಠದ ಪೀಠಾಧ್ಯಕ್ಷ ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ಭವಿಷ್ಯ ನುಡಿದರು.

ಇದೇ ವರ್ಷ 2023ಕ್ಕೆ ಜಾಗತಿಕ ಮಟ್ಟದಲ್ಲಿ ಈ ರೀತಿಯ ಸಮಸ್ಯೆ ಎದುರಾಗಲಿದೆ. ಸಾಧು ಸಂತರಿಗೆ ಸಮಸ್ಯೆಯಾಗೋದಿದೆ. ಜಾಗತಿಕವಾಗಿ ಬಹಳ ದೊಡ್ಡ ಸಮಸ್ಯೆ ಕಾಡುತ್ತದೆ ಎಂದಿದ್ದಾರೆ.

ಸಂಕ್ರಾಂತಿ- ಯುಗಾದಿಯ ಬಳಿಕ ಮತ್ತೆ ಮಳೆಯಾಗುತ್ತದೆ. ಕಳೆದ ಬಾರಿ ಬಂದ ಹಾಗೆ ಈ ಬಾರಿ ಕೂಡ ಅದೇ ರೀತಿ ಮಳೆಯಾಗಲಿದೆ ಎಂದು ಕೋಡಿ ಮಠದ ಸ್ವಾಮೀಜಿ ಭವಿಷ್ಯ ನುಡಿದಿದ್ದಾರೆ.

RELATED TOPICS:
English summary :In Karnataka only one party comes to power, two or three big heads roll

ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ

ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ

 ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ

ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ

ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ

ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ

ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ

ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ

ನ್ಯೂಸ್ MORE NEWS...