Sun,May05,2024
ಕನ್ನಡ / English

ಹೆಣ್ಣು ಮಗು ಹುಟ್ಟಿದಕ್ಕೆ ಗಂಡನ ಕಿರುಕುಳ, ಮನನೊಂದು ಮಕ್ಕಳೊಂದಿಗೆ ಕಾಲುವೆ ಜಿಗಿದ ತಾಯಿ | JANATA NEWS

13 Jan 2023
4041

ಬಳ್ಳಾರಿ : ಹೆಣ್ಣುಮಕ್ಕಳೇ ಹೆತ್ತಿದ್ದೀಯಾ ಎಂದು ಪತ್ನಿಗೆ ಕಿರುಕುಳ ನೀಡುತ್ತಿದ್ದ ಇದರಿಂದ ಬೇಸತ್ತು ನಾಲ್ವರು ಹೆಣ್ಣುಮಕ್ಕಳ ತಾಯಿಯೊಬ್ಬಳು ತನ್ನಿಬ್ಬರು ಮಕ್ಕಳೊಂದಿಗೆ ಕಾಲುವೆ ನೀರಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಬಳ್ಳಾರಿ ಜಿಲ್ಲೆಯಲ್ಲಿ ನಡೆದಿದೆ.

ಲಕ್ಷ್ಮೀ ಬಳ್ಳಾರಿ ತಾಲೂಕಿನ ಗುಗ್ಗರಟ್ಟಿ ಗ್ರಾಮದ ನಿವಾಸಿಯಾಗಿದ್ದು, ಇಬ್ಬರು ಮಕ್ಕಳೊಂದಿಗೆ ಹಾರಿದ್ದಾರೆ. ಈ ವೇಳೆ ಕುರಿ ಕಾಯುತ್ತಿದ್ದ ಆನಂದ್ ಹಾಗೂ ಮತ್ತಿತರರು ನಾಲ್ಕು ವರ್ಷದ ಮಗಳು ವೆನಿಲಾಳನ್ನು ರಕ್ಷಣೆ ಮಾಡಿದ್ದಾರೆ

16ವರ್ಷದ ಹಿಂದೆ ಗುಗ್ಗರಟ್ಟಿ ನಿವಾಸಿ ವೀರಭದ್ರ ಜೊತೆಯಲ್ಲಿ ಮದುವೆಯಾಗಿದ್ದ ಲಕ್ಷ್ಮೀ ಮದುವೆ ಬಳಿಕ ನಾಲ್ಕು ಜನ ಹೆಣ್ಣು ಮಕ್ಕಳಿಗೆ ಜನ್ಮ ನೀಡಿದ್ದಳು. ನಾಲ್ಕು ಹೆಣ್ಣೇ ಹುಟ್ಟಿವೆ ಎಂಬ ಕಾರಣಕ್ಕೆ ಮನೆಯಲ್ಲಿ ನಿತ್ಯ ಜಗಳ ಮಾಡುತ್ತಿದ್ದ ಪತಿ ವೀರಭದ್ರನ ಕಾಟಕ್ಕೆ ಬೇಸತ್ತು ಮಕ್ಕಳೊಂದಿಗೆ ಆತ್ಮಹತ್ಯೆಗೆ ಯತ್ನಿಸಿದ್ದಾರೆ ಎನ್ನಲಾಗ್ತಿದೆ.

ಬಳ್ಳಾರಿಯ ಮೋಕ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

RELATED TOPICS:
English summary :Harassment by her husband for the birth of a girl child, the mother jumped the canal with her children

ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ

ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ

ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ

ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ

ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ

ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ

ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ

ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ

ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ

ನ್ಯೂಸ್ MORE NEWS...