Sun,May05,2024
ಕನ್ನಡ / English

ಸಾಮಾಜಿಕ ಜಾಲತಾಣಗಳಲ್ಲಿ ವಿದ್ಯಾರ್ಥಿನಿ ಶಿಕ್ಷಕನ ಖಾಸಗಿ ವಿಡಿಯೋ ವೈರಲ್, ಶಿಕ್ಷಕ ಅಮಾನತು | JANATA NEWS

15 Jan 2023
4251

ಬೆಳಗಾವಿ : 9ನೇ ತರಗತಿ ವಿದ್ಯಾರ್ಥಿನಿ ಜೊತೆಗಿನ ಪ್ರೌಢಶಾಲಾ ಶಿಕ್ಷಕನ ಖಾಸಗಿ ವೀಡಿಯೋ ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡಿರುವ ಹಿನ್ನೆಲೆ ಶಿಕ್ಷಕನನ್ನು ಅಮಾನತುಗೊಳಿಸಿರುವ ಘಟನೆ ಖಾನಾಪುರ ಪಟ್ಟಣದಲ್ಲಿ ನಡೆದಿದೆ.

ಬೆಳಗಾವಿ ಜಿಲ್ಲೆಯ ಖಾನಾಪೂರ ಪಟ್ಟಣದ ಖಾಸಗಿ ಪ್ರೌಢಶಾಲೆಯ 9ನೇ ತರಗತಿ ವಿದ್ಯಾರ್ಥಿನಿ ಜೊತೆ ಪ್ರೌಢಶಾಲಾ ಶಿಕ್ಷಕ ಸಲುಗೆ ಬೆಳೆಸಿದ್ದು, ಇಬ್ಬರು ಏಕಾಂತದಲ್ಲಿ ಕಾಲ ಕಳೆದಿದ್ದಾರೆ ಎನ್ನಲಾಗಿದೆ.

ಸದ್ಯ, ಈ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ಹರಿದಾಡಿದ್ದು, ಶಿಕ್ಷಕನ ವಿರುದ್ಧ ಸರಿಯಾದ ಕ್ರಮ ಜರುಗಿಸುವಂತೆ ಪೋಷಕರು ಆಗ್ರಹಿಸಿದ್ದಾರೆ.

ಖಾಸಗಿ ಶಾಲೆಯ ಶಿಕ್ಷಕ ವಿದ್ಯಾರ್ಥಿನಿಗೆ ಪುಸಲಾಯಿಸಿ, ಸಲುಗೆ ಬೆಳೆಸಿದ್ದ. ಆತ ಕಾರ್ಯಕ್ರಮವೊಂದರಲ್ಲಿ ಭಾಗಿಯಾಗಲು ವಿದ್ಯಾರ್ಥಿನಿಯನ್ನು ಕರೆದೊಯ್ದಿದ್ದು, ಈ ವೇಳೆ ಇಬ್ಬರೂ ಏಕಾಂತದಲ್ಲಿದ್ದ ದೃಶ್ಯಗಳನ್ನು ತನ್ನ ಮೊಬೈಲ್‌ನಲ್ಲಿ ಸೆರೆಹಿಡಿದ್ದಾನೆ.

ಇದೀಗ ಖಾಸಗಿ ವೀಡಿಯೋ ಲೀಕ್ ಆಗಿದ್ದು, ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡಿದೆ. ವಿಷಯ ತಿಳಿಯುತ್ತಿದ್ದಂತೆ ಶಾಲಾ ಆಡಳಿತ ಮಂಡಳಿ ಶಿಕ್ಷಕನನ್ನು ಅಮಾನತು ಮಾಡಿ ಆದೇಶ ಹೊರಡಿಸಿದೆ.

RELATED TOPICS:
English summary :Private video of student teacher goes viral on social media, teacher suspended

ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ

ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ

ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ

ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ

ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ

ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ

ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ

ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ

ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ

ನ್ಯೂಸ್ MORE NEWS...