Wed,May08,2024
ಕನ್ನಡ / English

ಹೋರಿ ಬೆದರಿಸುವ ಸ್ಪರ್ಧೆ ವೇಳೆ ಇಬ್ಬರು ಸಾವು | JANATA NEWS

16 Jan 2023
4064

ಶಿವಮೊಗ್ಗ : ಹೋರಿ ತಿವಿದು ಇಬ್ಬರು ಮೃತಪಟ್ಟ ಘಟನೆ ಶಿವಮೊಗ್ಗ ಜಿಲ್ಲೆಯಲ್ಲಿ ನಡೆದಿದೆ.

ನಿನ್ನೆ ವರ್ಷದ ಮೊದಲ ಹಬ್ಬ ಸಂಕ್ರಾಂತಿ ಹಬ್ಬ ಹಿನ್ನೆಲೆ ಹೋರಿ ಬೆದರಿಸುವ ಸ್ಪರ್ಧೆ ಆಯೋಜಿಸಲಾಗಿತ್ತು. ಎರಡು ಪ್ರತ್ಯೇಕ ಹೋರಿ ಬೆದರಿಸುವ ಸ್ಪರ್ಧೆಯಲ್ಲಿ ಇಬ್ಬರು ವ್ಯಕ್ತಿಗಳು ಸಾವನ್ನಪ್ಪಿರುವ ಘಟನೆಗಳು ಶಿಕಾರಿಪುರ ತಾಲೂಕಿನ ಮಳೂರು ಗ್ರಾಮ ಹಾಗೂ ಶಿವಮೊಗ್ಗ ತಾಲೂಕಿನ ಕೊನಗನವಳ್ಳಿಯಲ್ಲಿ ನಡೆದಿವೆ.

ಜ.14 ರಂದು ಶಿಕಾರಿಪುರ ತಾಲೂಕಿನ ಶಿರಾಳಕೊಪ್ಪದ ಬಳಿಯ ಮಾಳೂರು ಗ್ರಾಮದಲ್ಲಿ ಹೋರಿ ಬೆದರಿಸುವ ಸ್ಪರ್ಧೆ ವೇಳೆ ರಂಗನಾಥ್ ಎಂಬ 24 ವರ್ಷದ ಯುವಕನಿಗೆ ಗಂಭೀರ ಗಾಯಗಳಾಗಿದ್ದು ಆತನನ್ನು ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿತ್ತು. ಆದ್ರೆ ಚಿಕಿತ್ಸೆ ಫಲಕಾರಿ ಆಗದೆ ಇಂದು ಬೆಳಗ್ಗೆ ಯುವಕ ಮೃತಪಟ್ಟಿದ್ದಾನೆ.

32 ವರ್ಷದ ಲೋಕೇಶ್​ ಆಟೋ ಚಾಲಕನಾಗಿದ್ದ. ಕೊನಗನಹಳ್ಳಿಯಲ್ಲಿ ಹೋರಿ ಬೆದರಿಸುವ ಸ್ಪರ್ಧೆಯನ್ನು ನೋಡಲು ಹೋಗಿದ್ದ. ಈ ವೇಳೆ ಗುಂಪುನಲ್ಲಿ ಹೋರಿ ರಭಸದಿಂದ ಬಂದಿದ್ದು ಲೋಕೋಶ್​ಗೆ ಕೊಂಬಿನಿಂದ ತಿವಿದು ಹೋಗಿದೆ. ಇದರಿಂದ ಗಾಯಗೊಂಡಿದ್ದ ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ. ಘಟನೆಯಲ್ಲಿ 6 ಜನರಿಗೆ ಗಾಯಗಳಾಗಿವೆ.

RELATED TOPICS:
English summary :Two people died during a bull-bullying competition

ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ

ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ

 ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ

ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ

ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ

ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ

ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ

ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ

ನ್ಯೂಸ್ MORE NEWS...