Sun,May12,2024
ಕನ್ನಡ / English

ಸ್ಯಾಂಟ್ರೋ ರವಿ ಪ್ರಕರಣ ಸಿಐಡಿಗೆ ವರ್ಗಾವಣೆ! | JANATA NEWS

16 Jan 2023
4271

ಬೆಂಗಳೂರು : ಸ್ಯಾಂಟ್ರೋ ರವಿ ಕೇಸ್‌ ಮೈಸೂರು ಪೊಲೀಸರಿಂದ ಸಿಐಡಿಗೆ ವರ್ಗಾವಣೆ ಮಾಡಲಾಗಿದೆ. ಪ್ರಕರಣವನ್ನ ಸಿಐಡಿಗೆ ವರ್ಗಾಯಿಸುವಂತೆ ರಾಜ್ಯ ಸರ್ಕಾರ ಆದೇಶ ನೀಡಿದೆ.

ಈ ಸಂಬಂಧ ಗೃಹ ಇಲಾಖೆಯ ಸಚಿವ ಅರಗ ಜ್ಞಾನೇಂದ್ರ ಅವರು ಮಾಹಿತಿ ಹಂಚಿಕೊಂಡಿದ್ದು, ಸ್ಯಾಂಟ್ರೋ ರವಿ ಪ್ರಕರಣವನ್ನು ಸಿಐಡಿಗೆ ವರ್ಗಾವಣೆಗೆ ನಿರ್ದೇಶಿಸಲಾಗಿದೆ. ಅಲ್ಲೇ ಪ್ರಕರಣ ಸಂಬಂಧ ಬಂಧಿರುವಂತ ದೂರುಗಳ ಬಗ್ಗೆಯೂ ತನಿಖೆ ನಡೆಸುವಂತೆ ತಿಳಿಸಲಾಗಿದೆ.

ಸ್ಯಾಂಟ್ರೋ ರವಿಯನ್ನು ಪೊಲೀಸ್ ಕಸ್ಟಡಿಗೆ ನೀಡದೆ. ಜನವರಿ 25ರವರೆಗೆ ನ್ಯಾಯಾಂಗ ಬಂಧನದಲ್ಲಿಡಬೇಕು ಎಂದು 6ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಆದೇಶ ನೀಡಿದೆ. ಇನ್ನು ಈ ಪ್ರಕರಣವನ್ನು ಸಿಐಡಿಗೆ ವರ್ಗಾವಣೆ ಮಾಡುವಂತೆ ಸರ್ಕಾರಿ ಪರ ವಕೀಲರು ಮನವಿ ಸಲ್ಲಿಸಿದ್ದರು. ಆದರೆ ಪ್ರಕರಣವನ್ನ ಸಿಐಡಿಗೆ ವರ್ಗಾಯಿಸುವುದು ಸರ್ಕಾರದ ಕೆಲಸ ನಾವು ಈ ವಿಚಾರದಲ್ಲಿ ಮಧ್ಯಪ್ರವೇಶಿಸಲ್ಲ ಎಂದು ಕೋರ್ಟ ಹೇಳಿತ್ತು.

RELATED TOPICS:
English summary :Santro Ravi case transferred to CID!

ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ

ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ

ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ

ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ

ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ

 ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ

ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ

ನ್ಯೂಸ್ MORE NEWS...