Thu,May02,2024
ಕನ್ನಡ / English

ಪಾಕಿಸ್ತಾನದ ಎಲ್‌ಇಟಿ ಮುಖ್ಯಸ್ಥ ಅಬ್ದುಲ್ ಮಕ್ಕಿಯನ್ನು ಜಾಗತಿಕ ಭಯೋತ್ಪಾದಕ ಕಪ್ಪು ಪಟ್ಟಿಗೆ ಸೇರಿಸಿದ ವಿಶ್ವಸಂಸ್ಥೆ | JANATA NEWS

18 Jan 2023
2292

ವಾಷಿಂಗ್ಟನ್ : ಪಾಕಿಸ್ತಾನ ಮೂಲದ ಭಯೋತ್ಪಾದಕ ಸಂಘಟನೆ ಲಷ್ಕರ್-ಎ-ತೈಬಾ(ಎಲ್‌ಇಟಿ) ಉಪ-ಮುಖ್ಯಸ್ಥ ಅಬ್ದುಲ್ ರೆಹಮಾನ್ ಮಕ್ಕಿಯನ್ನು ವಿಶ್ವಸಂಸ್ಥೆಯು ಜಾಗತಿಕ ಭಯೋತ್ಪಾದಕ ಎಂದು ಕಪ್ಪು ಪಟ್ಟಿಗೆ ಸೇರಿಸಿದೆ.

ಪಾಕಿಸ್ತಾನ ಮೂಲದ ಭಯೋತ್ಪಾದಕ ಗುಂಪು ಲಷ್ಕರ್-ಎ-ತೈಬಾ(ಎಲ್‌ಇಟಿ) ಯ ಉಪ ಮುಖ್ಯಸ್ಥನನ್ನು ಕಪ್ಪುಪಟ್ಟಿಗೆ ಸೇರಿಸುವ ಭಾರತ-ಯುಎಸ್ ಜಂಟಿ ಪ್ರಸ್ತಾಪದ ಮೇಲೆ ಚೀನಾ ತನ್ನ ತಡೆಯನ್ನು ತೆಗೆದುಹಾಕಿದ ನಂತರ ಮಕ್ಕಿಯನ್ನು ವಿಶ್ವಸಂಸ್ಥೆಯು ಜಾಗತಿಕ ಭಯೋತ್ಪಾದಕ, ಎಂದು ಹೆಸರಿಸಿದೆ.

ಅನೇಕ ವರ್ಷಗಳಿಂದ ಪಾಕಿಸ್ತಾನ ಮೂಲದ ಭಯೋತ್ಪಾದಕರನ್ನು ಜಾಗತಿಕ ಭಯೋತ್ಪಾದಕರ ಪಟ್ಟಿಯಲ್ಲಿ ಸೇರ್ಪಡಿಸುವ ಕ್ರಮವನ್ನು ನಿರ್ಬಂಧಿಸಲು ಚೀನಾ ಪ್ರಯತ್ನಿಸಿದ್ದು, ಮಕ್ಕಿ ಕೂಡ ವಿಶ್ವಸಂಸ್ಥೆಯ ಕಪ್ಪು ಪಟ್ಟಿಯಿಂದ ರಕ್ಷಿಸಲ್ಪಟ್ಟ ಭಯೋತ್ಪಾದಕರಲ್ಲಿ ಒಬ್ಬನಾಗಿದ್ದ.

ಯುಎನ್ ಸೆಕ್ಯುರಿಟಿ ಕೌನ್ಸಿಲ್‌ನ ಅಲ್-ಖೈದಾ ನಿರ್ಬಂಧಗಳ ಸಮಿತಿಯು ಸೋಮವಾರದಂದು ಸ್ವತ್ತುಗಳ ಜಪ್ತಿ, ಪ್ರಯಾಣ ನಿಷೇಧ ಮತ್ತು ಶಸ್ತ್ರಾಸ್ತ್ರ ನಿರ್ಬಂಧಕ್ಕೆ ಒಳಪಟ್ಟಿರುವ ವ್ಯಕ್ತಿಗಳು ಮತ್ತು ಘಟಕಗಳ ಪಟ್ಟಿಗೆ ಮಕ್ಕಿಯನ್ನು ಸೇರಿಸಿದೆ.

ಮಕ್ಕಿಯನ್ನು ಈಗಾಗಲೇ ಭಾರತ ಮತ್ತು ಅಮೆರಿಕ ಭಯೋತ್ಪಾದಕರ ಪಟ್ಟಿಗೆ ಸೇರಿಸಿದೆ. ಈಗ ಜಾಗತಿಕ ಭಯೋತ್ಪಾದಕರೆಂದು ಗೊತ್ತುಪಡಿಸಲಾದ ಹಲವಾರು ಪಾಕಿಸ್ತಾನ ಮೂಲದ ಭಯೋತ್ಪಾದಕರಲ್ಲಿ ಮಕ್ಕಿ ಸೇರಿದ್ದಾರೆ.

ಮಕ್ಕಿ ಲಷ್ಕರ್-ಎ-ತೊಯ್ಬಾ(ಎಲ್‌ಇಟಿ) ಮುಖ್ಯಸ್ಥ ಮತ್ತು 26/11 ಮಾಸ್ಟರ್‌ಮೈಂಡ್ ಹಫೀಜ್ ಸಯೀದ್‌ನ ಸೋದರ ಮಾವ ಮತ್ತು ಭಯೋತ್ಪಾದಕ ಸಂಘಟನೆಯಲ್ಲಿ ವಿವಿಧ ನಾಯಕತ್ವದ ಪಾತ್ರಗಳಲ್ಲಿದ್ದಾರೆ.

English summary : Pakistan LeT chief Abdul Makki has been blacklisted as global terrorist by UN

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ

ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ

ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ

ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ

ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ

ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ

ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ

ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ

40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ,  ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ

ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ

ನ್ಯೂಸ್ MORE NEWS...