ಮಂಗಳೂರಿನಲ್ಲಿ ಗಾಂಜಾ ದಂಧೆ ಕೇಸ್ : ಏಳು ವಿದ್ಯಾರ್ಥಿಗಳು, ಇಬ್ಬರು ವೈದ್ಯರ ಅಮಾನತು | JANATA NEWS
ದಕ್ಷಿಣಕನ್ನಡ : ಗಾಂಜಾ ದಂಧೆ ಪ್ರಕರಣದಲ್ಲಿ ಸಿಕ್ಕಿಬಿದ್ದ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯ ಏಳು ಮಂದಿ ವೈದ್ಯಕೀಯ ವಿದ್ಯಾರ್ಥಿಗಳನ್ನು ಮತ್ತು ಇಬ್ಬರು ವೈದ್ಯರನ್ನು ಅಮಾನತು ಮಾಡಲಾಗಿದೆ.
ಪ್ರಕರಣಕ್ಕೆ ಸಂಬಂಧಿಸಿ ವಿವಿಧ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಗಳ ವಿದ್ಯಾರ್ಥಿಗಳು ಹಾಗೂ ವೈದ್ಯರು ಸೇರಿದಂತೆ ಒಟ್ಟು ಹದಿನೈದು ಮಂದಿಯನ್ನು ಬಂಧಿಸಲಾಗಿತ್ತು.
ಬಂಧಿತರ ವಿಚಾರಣೆ ವೇಳೆ ಸ್ಪೋಟಕ ಮಾಹಿತಿ ಹೊರಬಿದ್ದಿದ್ದು, ವಿದ್ಯಾರ್ಥಿನಿಯರು ಮಾದಕ ನಶೆಯ ಚಟಕ್ಕೆ ಬೀಳಲು ಮುಖ್ಯ ಕಾರಣ ಅವರು ಲಿವಿಂಗ್ ಟುಗೆದರ್ ಸಂಬಂಧವನ್ನು ಹೊಂದಿದ್ದರು ಎಂಬುದು ತಿಳಿದುಬಂದಿದೆ.
RELATED TOPICS:
English summary :Ganja smuggling case in Mangalore: Seven students, two doctors suspended