Thu,May02,2024
ಕನ್ನಡ / English

ಮೂವರು ಅನಾಥ ಸಹೋದರಿಯರು ಆತ್ಮಹತ್ಯೆಗೆ ಶರಣು! | JANATA NEWS

20 Jan 2023
3063

ತುಮಕೂರು : ಮೂವರು ಅನಾಥ ಸಹೋದರಿಯರು ನೇಣಿಗೆ ಕೊರಳೊಡ್ಡಿದ ದಾರುಣ ಘಟನೆ ತುಮಕೂರು ಜಿಲ್ಲೆ ಚಿಕ್ಕನಾಯಕನಹಳ್ಳಿ ತಾಲೂಕಿನ ಬರಕನಹಾಲ್ ತಾಂಡಾದಲ್ಲಿ ನಡೆದಿದೆ.

ಮೃತ ಸಹೋದರಿಯರನ್ನು ಬರಕನಹಾಲ್ ತಾಂಡ್ಯದ ರಂಜಿತಾ(24), ಚಂದನಾ(21 ) ಹಾಗೂ ಬಿಂದು(18) ಎಂದು ಗುರುತಿಸಲಾಗಿದೆ.

10 ವರ್ಷಗಳ ಹಿಂದೆಯೇ ತಂದೆ-ತಾಯಿಯನ್ನು ಕಳೆದುಕೊಂಡಿದ್ದ ಈ ಸಹೋದರಿಯರು ಅಜ್ಜಿ ಜೊತೆಯಲ್ಲಿ ವಾಸವಿದ್ದರು. ಆದರೆ ಆಸರೆಯಾಗಿದ್ದ ಅಜ್ಜಿಯೂ ಸಹ ಇತ್ತೀಚೆಗೆ ಮರಣ ಹೊಂದಿದ್ದರು.

ಬಳಿಕ ಸಹೋದರಿಯರು ಮಾನಸಿಕ ಖಿನ್ನತೆಗೆ ಒಳಗಾಗಿದ್ದರು ಎನ್ನಲಾಗಿದೆ. ಇಬ್ಬರು ಸಹೋದರಿಯರು ಕಿಬ್ಬನಹಳ್ಳಿ ಬಳಿಯ ಗಾರ್ಮೆಂಟ್ಸ್ ನಲ್ಲಿ ಕೆಲಸ ಮಾಡುತ್ತಿದ್ದರು.

ಸಾವಿಗೆ ನಿಖರ ಕಾರಣ ತಿಳಿದುಬಂದಿಲ್ಲ. ಈ ಕುರಿತು ಹುಳಿಯಾರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

RELATED TOPICS:
English summary :Three orphan sisters commit suicide

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ

ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ

ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ

ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ

ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ

ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ

ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ

ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ

40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ,  ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ

ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ

ನ್ಯೂಸ್ MORE NEWS...