Fri,May03,2024
ಕನ್ನಡ / English

ಕಾರು ಬಾನೆಟ್ ಮೇಲೆ ವ್ಯಕ್ತಿ ಸಿಲುಕಿದ್ದರೂ ಕಾರು ನಿಲ್ಲಿಸದೆ ಎಳೆದೊಯ್ದ ಮಹಿಳೆ | JANATA NEWS

20 Jan 2023
2014

ಬೆಂಗಳೂರು : ಕಾರಿನ ಬಾನೆಟ್​ ಮೇಲೆ ವ್ಯಕ್ತಿಯೊಬ್ಬ ಸಿಲುಕಿದ್ದರೂ ಕಾರು ನಿಲ್ಲಿಸದ ಮಹಿಳೆ ಹಾಗೇ ಚಲಾಯಿಸಿಕೊಂಡು ಹೋದ ಘಟನೆ ನಗರದ ಉಳ್ಳಾಲ ರಸ್ತೆಯ ಸಿಗ್ನಲ್ ಬಳಿ ಈ ಘಟನೆ ನಡೆದಿದೆ.

ಶ್ವೇತಾ ಎಂಬ ಕಾರು ಚಾಲಕಿ ವ್ಯಕ್ತಿಗೆ ಡಿಕ್ಕಿ ಹೊಡೆದಿದ್ದು, ಆತ ಕಾರಿನ ಬಾನೆಟ್ ಮೇಲೆ ಬಿದ್ದರೂ ಕಾರು ನಿಲ್ಲಿಸದೇ ಸಾಗಿದ್ದಾಳೆ.

ಎರಡು ಕಾರಿನ ನಡುವೆ ಸಣ್ಣ ಅಪಘಾತ ಸಂಭವಿಸಿತು. ಪ್ರಿಯಾಂಕಾ ಎಂಬುವರು ಟಾಟಾ ನಿಕ್ಸಾನ್ ಕಾರನ್ನು ಚಲಾಯಿಸುತ್ತಿದ್ದರು. ಮಾರುತಿ ಸ್ವಿಫ್ಟ್ ಕಾರನ್ನು ದರ್ಶನ್ ಎಂಬುವರು ಚಲಾಯಿಸುತ್ತಿದ್ದರು. ಅಪಘಾತದ ಬೆನ್ನಲ್ಲೇ ಪ್ರಿಯಾಂಕಾ ಅವರು ದರ್ಶನ್​ಗೆ ಮಧ್ಯದ ಬೆರಳನ್ನು ತೋರಿಸಿ ಕೆಟ್ಟದಾಗಿ ವರ್ತಿಸಿದರು ಎನ್ನಲಾಗಿದೆ. ಇದರಿಂದ ಕೋಪಗೊಂಡ ದರ್ಶನ್​, ಪ್ರಿಯಾಂಕಾ ಅವರ ಕಾರನ್ನು ಹಿಂಬಾಲಿಸಿಕೊಂಡು ಹೋಗಿದ್ದಾರೆ.

ಮಂಗಳೂರು ಪಿಯು ಕಾಲೇಜ್ ಬಳಿ ಕಾರನ್ನು ಅಡ್ಡಗಟ್ಟಿ ದರ್ಶನ್, ಪ್ರಶ್ನಿಸಲು ಹೋದಾಗ ಕೋಪಗೊಂಡ ಪ್ರಿಯಾಂಕಾ, ಕಾರನ್ನು ಮುಂದೆ ಚಲಾಯಿಸಲು ಹೋಗುತ್ತಿದ್ದಂತೆ, ದರ್ಶನ್​, ಕಾರಿನ ಬಾನೆಟ್ ಮೇಲೆ ಹತ್ತಿ ಕುಳಿತ್ತಿದ್ದಾರೆ. ಪ್ರಿಯಾಂಕಾ ಅವರು ಕಾರನ್ನು ಸುಮಾರು ಒಂದು ಕಿ.ಮೀ. ವರೆಗೂ ಚಲಾಯಿಸಿಕೊಂಡು ಹೋಗಿದ್ದಾರೆ.

ಬಳಿಕ ದರ್ಶನ್ ಮತ್ತು ಆಕೆಯ ಸ್ನೇಹಿತರ ಮೇಲೆ ಲೈಂಗಿಕ ಕಿರುಕುಳದ ಆರೋಪ ಮಾಡಿದ್ದಾಳೆ. ಬಾನೆಟ್ ಮೇಲಿದ್ದ ದರ್ಶನ್, ಸ್ನೇಹಿತರಾದ ಸುಜಯ್, ಯಶವಂತ್ ಹಾಗೂ ವಿನಯ್ ಎಂಬುವರನ್ನು ಬಂಧಿಸಲಾಗಿದೆ.

RELATED TOPICS:
English summary :The woman dragged the car without stopping even though the person was stuck on the car bonnet

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ

ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ

ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ

ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ

ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ

ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ

ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ

ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ

40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ,  ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ

ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ

ನ್ಯೂಸ್ MORE NEWS...