Tue,May07,2024
ಕನ್ನಡ / English

ಸ್ಯಾಂಟ್ರೋ ರವಿ ಪ್ರಕರಣವನ್ನು ಮುಚ್ಚಿ ಹಾಕುವ ಯತ್ನ ನಡೆದಿದೆ | JANATA NEWS

21 Jan 2023
2360

ಮೈಸೂರು : ಸ್ಯಾಂಟ್ರೋ ರವಿ ಪ್ರಕರಣವನ್ನು ಮುಚ್ಚಿ ಹಾಕುವ ಯತ್ನ ನಡೆದಿದೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಆರೋಪಿಸಿದ್ದಾರೆ.

ಸ್ಯಾಂಟ್ರೋ ರವಿ ಒಬ್ಬ ಪಿಂಪ್,ವೇಶ್ಯಾವಾಟಿಕೆ, ವರ್ಗಾವಣೆ ದಂಧೆ, ಪೋಕ್ಸೋ ಪ್ರಕರಣದ ಆರೋಪಿ.ಆತ ಹೊರಗೆ ಬಂದರೆ ಹಲವರ ಬಂಡವಾಳ‌ ಹೊರಗೆ ಬರುತ್ತದೆ. ಆ ಕಾರಣದಿಂದ ಮುಚ್ಚಿ‌ಹಾಕುವ ಯತ್ನ ನಡೆದಿದೆ. ಸಿಐಡಿಗೆ ಪ್ರಕರಣವನ್ನು ವಹಿಸಿದ್ದು ಏಕೆ? ಆತನನ್ನು ಆರಂಭದಲ್ಲಿ ವಶಕ್ಕೆ ಪಡೆಯದೆ ಇರುವುದು ಏಕೆ? ಆತನನ್ನು ನ್ಯಾಯಾಂಗ ಬಂಧನಕ್ಕೆ ಕಳಿಸಿದ್ದು ಏಕೆ? ಸಿಐಡಿ ಕೂಡ ರಾಜ್ಯ ಪೊಲೀಸ್ ಒಂದು‌ ಘಟಕ. ಇದೆಲ್ಲದರ ಹಿಂದೆ ಪ್ರಕರಣ ಮುಚ್ಚಿ ಹಾಕುವ ಯತ್ನ ನಡೆದಿದೆ. ಎಂದು ಸರ್ಕಾರದ ವಿರುದ್ಧ ಗಂಭೀರ ಆರೋಪ ಮಾಡಿದರು.

ರಾಜ್ಯ ಸರ್ಕಾರವು ಸ್ಯಾಂಟ್ರೋ ರವಿ ಪ್ರಕರಣವನ್ನು ಸಿಐಡಿಗೆ ವಹಿಸಿಸಿದೆ. ಸಿಐಡಿ ಸ್ವತಂತ್ರ ಸಂಸ್ಥೆಯಲ್ಲ. ರಾಜ್ಯ ಸರ್ಕಾರದ ಕೆಳಗಿರುವ ಸಂಸ್ಥೆ, ಇವರು ಸರ್ಕಾರದ ಕೈಗೊಂಬೆಗಳಾಗಿ ಕೆಲಸ ಮಾಡುತ್ತಾರೆ. ಹಾಗಾಗಿ ಸ್ಯಾಂಟ್ರೋ ರವಿ ಪ್ರಕರಣವನ್ನು ಸರ್ಕಾರ ಸಿಐಡಿ ಮೂಲಕ ಮುಚ್ಚಿ ಹಾಕುವ ಪ್ರಯತ್ನ ಮಾಡುತ್ತಿದೆ ಎಂದು ಆರೋಪಿಸಿದ್ದಾರೆ.

ರಾಜ್ಯ ಸರ್ಕಾರಕ್ಕೆ ಪ್ರಧಾನಿ ಮೋದಿ ಸರ್ಟಿಫಿಕೇಟ್ ಅನಗತ್ಯ. ರಾಜ್ಯದಲ್ಲಿ ಪಿಎಸ್‌ಐ ಹಗರಣ ನಡೆದಿರುವುದು ಸುಳ್ಳಾ? ಎಡಿಜಿಪಿ ಜೈಲು ಸೇರಿರುವುದು ಸುಳ್ಳಾ ? ಏನು ಆಗಿಲ್ಲ ಅಂದರೆ ಆತ ಇನ್ನೂ ಏಕೆ ಜೈಲಿನಲ್ಲಿದ್ದಾನೆ? ರಾಜ್ಯಕ್ಕೆ ಪದೇ ಪದೇ ಬಿಜೆಪಿ ಕೇಂದ್ರ ನಾಯಕರ ಭೇಟಿ ಯಾರು ಬಂದರೂ ಏನು ಪ್ರಯೋಜನ ಇಲ್ಲ. ನಡ್ಡಾಗೂ ರಾಜ್ಯಕ್ಕೂ ಏನು ಸಂಬಂಧ? ಅವರು ಏಕೆ ರಾಜ್ಯಕ್ಕೆ ಬರುತ್ತಿದ್ದಾರೆ ? ಎಂದು ಪ್ರಶ್ನಿಸಿದರು.

RELATED TOPICS:
English summary :There has been an attempt to cover up the Santro Ravi case

ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ
ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ
 ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ
ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ
ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ
ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ
ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ

ನ್ಯೂಸ್ MORE NEWS...