Sun,May05,2024
ಕನ್ನಡ / English

ಮಂಗ್ಲಿ ಕಾರಿನ ಮೇಲೆ ಕಲ್ಲು ತೂರಾಟ ದಾಂಧಲೆ | JANATA NEWS

22 Jan 2023
2686

ಬಳ್ಳಾರಿ : ಗಾಯಕಿ ಮಂಗ್ಲಿ ಬಳ್ಳಾರಿ ಉತ್ಸವಕ್ಕೆ ಬಂದಿದ್ದು, ಈ ವೇಳೆ ಮಂಗ್ಲಿ ಕಾರಿನ ಗ್ಲಾಸ್‌ ಅನ್ನು ಕೆಲ ಕಿಡಿಗೇಡಿಗಳು ಪುಡಿ ಪುಡಿ ಮಾಡಿರುವ ಘಟನೆ ನಡೆದಿದೆ.

ಬಳ್ಳಾರಿಯ ಮುನ್ಸಿಪಲ್ ಕಾಲೇಜು ಮೈದಾನದಲ್ಲಿ ಬಳ್ಳಾರಿ ಉತ್ಸವ ಕಾರ್ಯಕ್ರಮದ ವೇಳೆ ಈ ಘಟನೆ ನಡೆದಿದೆ. ಬಳ್ಳಾರಿ ಉತ್ಸವದಲ್ಲಿ ಹಾಡಲೆಂದು ಸಿಂಗರ್ ಮಂಗ್ಲಿ ಬಂದಿದ್ದರು.

ಕಾರ್ಯಕ್ರಮ ಮುಗಿಸಿ ಬರುವ ವೇಳೆಗೆ ಕಿಡಿಗೇಡಿಗಳು ಅವರ ಕಾರಿಗೆ ಕಲ್ಲೆಸೆದಿದ್ದಾರೆ.

ಕಲ್ಲು ಎಸೆದ ರಭಸಕ್ಕೆ ಕಾರಿನ ಗ್ಲಾಸುಗಳು ಪುಡಿಯಾಗಿವೆ. ಇತ್ತೀಚೆಗೆ ಮಂಗ್ಲಿ ಚಿಕ್ಕಬಳ್ಳಾಪುರ ಉತ್ಸವಕ್ಕೆ ಹಾಡಲು ಬಂದಿದ್ದರು. ಆಗ ಮಂಗ್ಲಿಯವರನ್ನು ನಿರೂಪಕಿ ಅನುಶ್ರೀ ಕನ್ನಡದಲ್ಲಿ ನಾಲ್ಕು ಸಾಲು ಮಾತನಾಡಿ ಎಂದು ಕೇಳಿದ್ದಕ್ಕೆ ಕನ್ನಡದಲ್ಲಿ ಯಾಕೆ ಮಾತನಾಡಬೇಕು, ಚಿಕ್ಕಬಳ್ಳಾಪುರ ಜನತೆಗೆ ತೆಲುಗು ಅರ್ಥವಾಗುತ್ತದೆ, ನಾನು ತೆಲುಗಿನಲ್ಲಿಯೇ ಹಾಡುತ್ತೇನೆ, ಮಾತನಾಡುತ್ತೇನೆ ಎಂದಿದ್ದರು.

RELATED TOPICS:
English summary :Stone pelting on Mangli car

ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ

ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ

ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ

ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ

ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ

ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ

ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ

ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ

ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ

ನ್ಯೂಸ್ MORE NEWS...