Fri,May03,2024
ಕನ್ನಡ / English

ಪದ್ಮವಿಭೂಷಣ ಪ್ರಶಸ್ತಿ : ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಭೇಟಿಯಾಗಿ ಸನ್ಮಾನಿಸಿದ ಸಿಎಂ ಬೊಮ್ಮಾಯಿ | JANATA NEWS

27 Jan 2023
1269

ಬೆಂಗಳೂರು : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಪದ್ಮವಿಭೂಷಣ ಪ್ರಶಸ್ತಿಗೆ ಆಯ್ಕೆಯಾಗಿರುವ ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಅವರನ್ನು ಇಂದು ಶುಕ್ರವಾರ ಭೇಟಿಯಾಗಿ ಸನ್ಮಾನಿಸಿದರು.

ಪದ್ಮವಿಭೂಷಣ ಪ್ರಶಸ್ತಿಗೆ ಆಯ್ಕೆಯಾಗಿರುವ ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಅವರನ್ನು ಅವರ ನಿವಾಸದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಅಭಿನಂದಿಸಿ, ಸನ್ಮಾನಿಸಿದರು.

ಈ ಸಂದರ್ಭದಲ್ಲಿ ಸಚಿವರಾದ ಆರ್.ಅಶೋಕ, ಡಾ. ಅಶ್ವತ್ಥ ನಾರಾಯಣ್, ಡಾ.ಕೆ.ಸುಧಾಕರ್, ಗೋಪಾಲಯ್ಯ ಉಪಸ್ಥಿತರಿದ್ದರು.

English summary : Padma Vibhushan Award: CM Bommai honored by meeting former CM SM Krishna

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ

ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ

ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ

ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ

ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ

ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ

ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ

ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ

40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ,  ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ

ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ

ನ್ಯೂಸ್ MORE NEWS...