Sun,May05,2024
ಕನ್ನಡ / English

ನಕಲಿ ಅಂಕಪಟ್ಟಿ ತಯಾರಿಸುತ್ತಿದ್ದ ಬೃಹತ್ ಜಾಲ ಬೆಳಕಿಗೆ 6800, ಅಂಕಪಟ್ಟಿಗಳು ಜಪ್ತಿ | JANATA NEWS

27 Jan 2023
1143

ಬೆಂಗಳೂರು : ಕಲಿ ಮಾರ್ಕ್ಸ್​ ಕಾರ್ಡ್​ ತಯಾರು ಮಾಡುತ್ತಿದ್ದ ಬೃಹತ್​ ಜಾಲ ಬೆಳಕಿಗೆ ಬಂದಿದೆ.

ಡಿಸೆಂಬರ್​ನಲ್ಲಿ ಬೆಂಗಳೂರಿನ ಪೊಲೀಸ್​ ಪಡೆ ವೆಂಕಟೇಶ್ವರ ಇನ್ಸಿಟಿಟ್ಯೂಟ್ ಸಂಸ್ಥೆಯ ಮೇಲೆ ದಾಳಿ ಮಾಡಿ ನಾಲ್ವರನ್ನು ಬಂಧಿಸಿದ್ದರು. ಇದೇ ರೀತಿ ನಕಲಿ ಮಾರ್ಕ್ಸ್ ಮಾಡುತ್ತಿದ್ದ ಐದು ಸಂಸ್ಥೆಗಳ ವಿರುದ್ದ. ಸಿಸಿಬಿ ದಾಳಿ ಮಾಡಿತ್ತು. ಈ ವೇಳೆ 6800 ನಕಲಿ ಮಾರ್ಕ್ಸ್ ಕಾರ್ಡ್ ಪತ್ತೆ ಮಾಡಿದ್ದಾರೆ' ಎಂದು ಮಾಹಿತಿ ನೀಡಿದ್ದಾರೆ.

ರಾಜ್ಯ, ಹೊರರಾಜ್ಯದ ವಿವಿಧ ಯೂನಿವರ್ಸಿಟಿಗಳ ವಿವಿಧ ಕೋರ್ಸುಗಳ ನಕಲಿ ಅಂಕಪಟ್ಟಿ ನೀಡುತ್ತಿದ್ದ ಐದು ಸಂಸ್ಥೆಗಳ ಮೇಲೆ ಸಿಸಿಬಿ ಪೊಲೀಸರು ದಾಳಿ ನಡೆಸಿದ್ದಾರೆ. ಎಜುಕೇಶನ್ ಕನ್ಸಲ್ಟೆನ್ಸಿ ಹೆಸರಿನಲ್ಲಿ ನಕಲಿ ಅಂಕಪಟ್ಟಿ ನೀಡುತ್ತಿದ್ದ ರಾಜಾಜಿ ನಗರದ ಕ್ವೆಸ್ಟ್ ಟೆಕ್ನಾಲಜೀಸ್, ಜೆ.ಪಿ.ನಗರದ ಸಿಸ್ಟಂ ಕ್ವೆಸ್ಟ್, ಭದ್ರಪ್ಪ ಲೇಔಟಿನ ಆರೋಹಿ ಇನ್ಸಿಟಿಟ್ಯೂಟ್, ದಾಸರಹಳ್ಳಿಯ ವಿಶ್ವಜ್ಯೋತಿ ಕಾಲೇಜ್ ಹಾಗೂ ವಿಜಯನಗರದ ಬೆನಕಾ ಕರೆಸ್ಪಾಡೆನ್ಸ್ ಕಾಲೇಜ್‌ ಮೇಲೆ ದಾಳಿ ನಡೆಸಲಾಗಿದ್ದು, ವಿಕಾಸ್ ಭಾಗವತ್ ಎಂಬಾತನನ್ನು ಬಂಧಿಸಲಾಗಿದೆ.

ಸಿಸಿಬಿ ಪೊಲೀಸರ ಕಾರ್ಯಾಚರಣೆಯಲ್ಲಿ ಬರೋಬ್ಬರಿ 6800 ನಕಲಿ ಮಾರ್ಕ್ಸ್ ಕಾರ್ಡಗಳು ಪತ್ತೆಯಾಗಿದ್ದು ಈ ವೇಳೆ ಕಂಪ್ಯೂಟರ್ , ಲ್ಯಾಪಟಾಪ್ ಹಾಗೂ 13 ಮೊಬೈಲ್ ವಶಕ್ಕೆ ಪಡೆಯಲಾಗಿದೆ.

RELATED TOPICS:
English summary :6800 for making fake mark sheets, the marks sheets were confiscated

ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ

ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ

ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ

ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ

ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ

ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ

ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ

ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ

ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ

ನ್ಯೂಸ್ MORE NEWS...