Sat,May18,2024
ಕನ್ನಡ / English

ಭವಾನಿ ರೇವಣ್ಣ ಅವರನ್ನು ಪಕ್ಷಕ್ಕೆ ಆಹ್ವಾನ ಮಾಡಿದ್ದು ತಮಾಷೆಗೆ, ಟಿಕೆಟ್ ಕೊಡಿ ಅಂತಾ ಬರಬೇಡಿ! | JANATA NEWS

28 Jan 2023
1098

ಬೆಂಗಳೂರು : ಭವಾನಿ ರೇವಣ್ಣ ಅವರನ್ನು ಪಕ್ಷಕ್ಕೆ ತಮಾಷೆಗೆ ಆಹ್ವಾನ ಮಾಡಿದ್ದು. ಇನ್ನು ನೀವೇ ಹೇಳಿದ್ದೀರಿ ಎಂದು ನಮ್ಮಲ್ಲಿ ಬಂದು ಟಿಕೆಟ್ ಕೇಳಬೇಡಿ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ ರವಿ ವ್ಯಂಗ್ಯವಾಡಿದ್ದಾರೆ.

ತಮ್ಮ ನಿವಾಸದ ಬಳಿ ಮಾತನಾಡಿದ ಸಿ.ಟಿ ರವಿ, ನಾನು ಹೇಳಿದ್ದು ಶುದ್ಧ ತಮಾಷೆಗಾಗಿ. ಹಾಗಂತ ಅದನ್ನು ಗಂಭೀರವಾಗಿ ತೆಗೆದುಕೊಂಡು ಟಿಕೆಟ್ ಕೊಡಿ ಅಂತಾ ಬರಬೇಡಿ ಎಂದಿದ್ದಾರೆ.

ನಾನು ಹೇಳಿದ್ದು ತಮಾಷೆಗೆ. ಆದರೆ ನನ್ನನ್ನು ಮನೆ ಮುರುಕ ಎಂದು ಬಿಂಬಿಸುತ್ತಿದ್ದಾರೆ. ನನ್ನ ಹೇಳಿಕೆಯನ್ನು ಯಾರೂ ಗಂಭೀರವಾಗಿ ಪರಿಗಣಿಸಬಾರದು. ಭವಾನಿಯವರಿಗೆ ಟಿಕೆಟ್ ಕೊಡುವ ಬಗ್ಗೆ ಚರ್ಚೆ ಕೂಡ ನಡೆದಿಲ್ಲ. ನಾನು ಜೆಡಿಎಸ್ ಹೈಕಮಾಂಡ್ ಅಲ್ಲ, ಅವರ ಮನೆಯಲ್ಲಿಯೇ ಅವರ ಹೈಕಮಾಂಡ್ ಇದ್ದಾರೆ. ಕುಮಾರಸ್ವಾಮಿ ಬೇಕಾದರೆ ಇದು ಮನೆ ಜಗಳ ಎಂದು ಹೇಳಬಹುದು. ನಾನು ಹಾಗೆ ಹೇಳಕ್ಕಾಗಲ್ಲ ಅಂತ ಸಿ.ಟಿ.ರವಿ ಹೇಳಿದ್ದಾರೆ.

ಹಾಸನದಲ್ಲಿ ಪ್ರೀತಂ ಕಡಿಮೆ ಅವಧಿಯಲ್ಲಿ ಉತ್ತಮ ಕೆಲಸ ಮಾಡಿದ್ದಾರೆ. ಪ್ರೀತಂ ಜನಪ್ರಿಯತೆ ಇತ್ತೀಚೆಗೆ ಹೆಚ್ಚಾಗಿದೆ. ಜನರ ಬೆಂಬಲ ಪ್ರೀತಂ ಪರ ಇದೆ. ಜೆಡಿಎಸ್​​​ನಿಂದ ಯಾರೇ ಅಭ್ಯರ್ಥಿ ಆದರೂ ಪ್ರೀತಂ ಗೆಲ್ಲೋದು ನಿಶ್ಚಿತ. ಭವಾನಿ ಅಕ್ಕ ಅವರಿಗೆ ಹಾಸನ ಸುರಕ್ಷಿತ ಕ್ಷೇತ್ರ ಅಲ್ಲ ಎಂದರು.

RELATED TOPICS:
English summary :Bhavani has invited Revanna to the party as a joke, do not come if you give him a ticket!

ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ

 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ

ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್

ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ

ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ

 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ

ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ

ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ

ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ

ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ

ನ್ಯೂಸ್ MORE NEWS...