Sun,May05,2024
ಕನ್ನಡ / English

ಭದ್ರಾವತಿ VISL ಕಾರ್ಖಾನೆಯನ್ನು ಉಳಿಸುವ ಪ್ರಯತ್ನ ಮಾಡಿದ್ದೇವೆ! | JANATA NEWS

28 Jan 2023
1478

ಶಿವಮೊಗ್ಗ : ಭದ್ರಾವತಿಯ VISL MPM ಕಾರ್ಖಾನೆಗಳು ಮುಚ್ಚುವ ಸ್ಥಿತಿಯನ್ನು ತಲುಪಿದ್ದು ಉಳಿಸುವ ಸಲುವಾಗಿ ಪ್ರಯತ್ನ ಮಾಡಿದ್ದೇವೆ ಎಂದು ಶಿವಮೊಗ್ಗದಲ್ಲಿ ಸಂಸದ ಬಿ ವೈ ರಾಘವೇಂದ್ರ ಹೇಳಿಕೆ ನೀಡಿದ್ದಾರೆ.

ನಗರದ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಮಾತನಾಡಿದ ಅವರು, ಉಕ್ಕಿನ ನಗರ ಭದ್ರಾವತಿ. ಮೈಸೂರು ಮಹಾರಾಜರಿಂದ ಪ್ರಾರಂಭವಾದ ವಿಐಎಸ್ಎಲ್ ಹಾಗೂ ಎಂಪಿಎಂ ಕಾರ್ಖಾನೆಗಳು ಮುಚ್ಚುವ ಸ್ಥಿತಿಗೆ ಹೋಗ್ತಾ ಇದೆ. ಇದನ್ನು ಉಳಿಸುವ ನಿಟ್ಟಿನಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಸಾಕಷ್ಟು ಪ್ರಯತ್ನ ಮಾಡಿವೆ ಎಂದರು.

ವಿಐಎಸ್ಎಲ್ ಕಾರ್ಖಾನೆಯನ್ನು ರಾಜ್ಯ ಸರ್ಕಾರ ಸೈಲ್ ಗೆ ಬರೆದು ಕೊಡ್ಡಿದ್ದು, ಕೇಂದ್ರ ಸರ್ಕಾರದ ಸೈಲ್ ನಡೆಸಿ ನಷ್ಟ ಅನುಭವಿಸಿತು. 2013 ರಲ್ಲಿ ಯುಪಿಎ ಸರ್ಕಾರದ ಅವಧಿಯಲ್ಲಿ ಖಾಸಗೀಕರಣದ ಪ್ರಸ್ತಾಪಕ್ಕೆ ವಿರೋಧ ವ್ಯಕ್ತವಾಯಿತು. ನಮ್ಮ ದುರ್ದೈವ ಮತ್ತು ವಿಷಾಧನೀಯ ಸಂಗತಿ ಮುಚ್ಚುವ ಹಂತಕ್ಕೆ ತಲುಪಿತು. ಖಾಸಗೀಕರಣದ ಪ್ರಕ್ರಿಯೆ ಹಂತವಾಗಿ ಬಿಡ್ ಕರೆದರೂ ಇದುವರೆಗೆ ಯಾರು ಬಂದಿಲ್ಲ. ವಿಐಎಸ್ಎಲ್ ಕಾರ್ಖಾನೆಯ ಕಾರ್ಮಿಕ ರನ್ನು ಜೊತೆಗೂಡಿ ಉಳಿಸುವ ದೃಷ್ಟಿಯಿಂದ ಪ್ರಯತ್ನ ನಡೆಯಿತು.

ಕಾರ್ಖಾನೆ ಉಳಿಸಲು ನಾವು ಪ್ರತಿ ಕಚೇರಿ ಮೆಟ್ಟಿಲು ಹತ್ತಿದ್ದೇವೆ. ಕಾರ್ಖಾನೆ ಉಳಿಸುವ ನಿಟ್ಟಿನಲ್ಲಿ ನಮ್ಮ ಸಂಘಟನೆ, ಸರ್ಕಾರದಿಂದ ಸಾಕಷ್ಟು ಪ್ರಯತ್ನ ಮಾಡಲಾಗಿದೆ. ಕಾರ್ಖಾನೆ ಮುಚ್ಚುವ ಪರಿಸ್ಥಿತಿಯು ಕೇವಲ ನಮ್ಮ ಕಾರ್ಖಾನೆಗೆ ಮಾತ್ರ ಅಲ್ಲ.

2018-19 ರಲ್ಲಿ 28 ಕಂಪನಿಯ 84.972 ಕೋಟಿ ರೂವನ್ನು ವಾಪಸ್​ ಪಡೆದಿದೆ. 2019-20ರಲ್ಲಿ 15 ಕಂಪನಿಗಳಿಂದ 50 ಸಾವಿರ ಕೋಟಿ ರೂ, 2020-21 ರಲ್ಲಿ 18 ಕಂಪನಿಗಳಿಂದ 32,500 ಸಾವಿರ ಕೋಟಿ, 2021-22 ರಲ್ಲಿ 10 ಕಂಪನಿಗಳಿಂದ 13,500 ಕೋಟಿ ರೂ ಹಿಂಪಡೆಯಲಾಗಿದೆ. ಪ್ರಸ್ತುತ ವರ್ಷದಲ್ಲಿ 8 ಕಂಪನಿಯಿಂದ 32 ಸಾವಿರ ಕೋಟಿ ವಾಪಸ್ ಪಡೆಯಲಾಗಿದೆ.ಇನ್ನು ನಷ್ಟದಲ್ಲಿದ್ದ ಉದ್ಯಮಗಳ ಬಂಡವಾಳ ಹಿಂತೆಗೆತ ಮಾಡಲಾಗಿದೆ ಎಂದು ಹೇಳಿದರು.

RELATED TOPICS:
English summary :We tried to save the Bhadravati VISL factory

 ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ
ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ
ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ
ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ
ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ
ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ
ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ

ನ್ಯೂಸ್ MORE NEWS...