Sun,Apr28,2024
ಕನ್ನಡ / English

ಮೊಬೈಲ್ ಹೆಚ್ಚು ಬಳಸಬೇಡ ಎಂದು ಹೇಳಿದಕ್ಕೆ 14 ವರ್ಷದ ಬಾಲಕ ಆತ್ಮಹತ್ಯೆ! | JANATA NEWS

31 Jan 2023
1394

ಮಂಗಳೂರು : ಮೊಬೈಲ್ ಹೆಚ್ಚು ಬಳಸದಂತೆ ಬುದ್ಧಿವಾದ ಹೇಳಿದ್ದಕ್ಕೆ ಬಾಲಕ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ ಕೋಟಿಮುರದಲ್ಲಿರುವ ರೆಡ್ ಬ್ರಿಕ್ಸ್ ಅಪಾರ್ಟ್​ಮೆಂಟ್​ನಲ್ಲಿ ನಡೆದಿದೆ.

ಜಗದೀಶ್ ಹಾಗೂ ವಿನಯ ದಂಪತಿಗಳ ಮಗನಾದ ಜ್ಞಾನೇಶ್ (14) ಆತ್ಮಹತ್ಯೆಗೆ ಮಾಡಿಕೊಂಡ ಬಾಲಕ.

ಜ್ಞಾನೇಶ್ ಕುಲಶೇಖರದ ಸೇಕ್ರೆಡ್ ಹಾರ್ಟ್ ಶಾಲೆಯ 9ನೇ ತರಗತಿಯ ವಿದ್ಯಾರ್ಥಿಯಾಗಿದ್ದು, ಶಾಲೆಯಿಂದ ಸಂಜೆ ಮನೆಗೆ ಬಂದು ಮೊಬೈಲ್ ಬಳಸುತ್ತಿದ್ದ. ಮೊಬೈಲ್ ಬಳಸುವ ವಿಚಾರವಾಗಿ ವಿನಯಾ ಬೈದು ಬುದ್ದಿಹೇಳಿದ್ದಾರೆ.

ಇದರಿಂದ ಮನನೊಂದ ಬಾಲಕ ರೂಮ್​ನೊಳಗೆ ಹೋಗಿ ಫ್ಯಾನ್​ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಮಂಗಳೂರಿನ ಕಂಕನಾಡಿ ನಗರ ಠಾಣೆ ಯಲ್ಲಿ ಪ್ರಕರಣ ದಾಖಲಾಗಿದೆ.

RELATED TOPICS:
English summary :A 14-year-old boy committed suicide after being told not to use his mobile phone too much!

ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ

ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ

ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ

40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ,  ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ

ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ

ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ

ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ

ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ

ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ

ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ

ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ

ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ

ನ್ಯೂಸ್ MORE NEWS...