Mon,May06,2024
ಕನ್ನಡ / English

ಪಾರ್ಕ್​ನಲ್ಲಿ ಯುವಕ-ಯುವತಿ ಜೊತೆಯಲ್ಲಿ ಕುಳಿತಿದ್ದಕ್ಕೆ ಹಣ ವಸೂಲಿ ಪ್ರಕರಣ, ಹೋಮ್ ಗಾರ್ಡ್ ಬಂಧನ | JANATA NEWS

31 Jan 2023
1164

ಬೆಂಗಳೂರು : ಪಾರ್ಕಿನಲ್ಲಿ ಯುವಕ ಯುವತಿ ಬಳಿ ಸಾವಿರ ರೂಪಾಯಿ ವಸೂಲಿ ‌ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ, ಗೃಹ ರಕ್ಷಕದಳದ ಸಿಬ್ಬಂದಿಯನ್ನ ಎಚ್ಎಎಲ್ ಠಾಣಾ ಪೊಲೀಸರು ಬಂಧಿಸಿದ್ದಾರೆ.

ಮಂಜುನಾಥ್ ರೆಡ್ಡಿ ಬಂಧಿತ ಆರೋಪಿ. ಜನವರಿ 29 ರಂದು ಕುಂದಲಹಳ್ಳಿ ಲೇಕ್ ಬಳಿ ಕುಳಿತಿದ್ದ ಯುವಕ ಮತ್ತು ಯುವತಿಯನ್ನ ಪೊಲೀಸ್ ಹೆಸರಿನಲ್ಲಿ ಬೆದರಿಸಿದ್ದ ಆರೋಪಿ ಒಂದು ಸಾವಿರ ರೂ. ಪಡೆದು ತೆರಳಿದ್ದರು.

ಈತ ಹೋಂ ಗಾರ್ಡ್ ಆಗಿ ಕೆಲಸ ಮಾಡುತ್ತಿದ್ದ. ಬಿಬಿಎಂಪಿಯಿಂದ ಕುಂದಲಹಳ್ಳಿ ಕೆರೆ ಭದ್ರತೆಗೆ ನಿಯೋಜನೆ ಆಗಿದ್ದ. ಇಂದು ಬೆಳಗ್ಗೆ ಸಂತ್ರಸ್ತ ಹುಡುಗ ಮತ್ತು ಹುಡುಗಿ ವಾಯುವಿಹಾರಕ್ಕೆಂದು ಹೊರಟ್ಟಿದ್ದರು. ಈ ವೇಳೆ ದಿಢೀರ್​ ಎಂಟ್ರಿ ಕೊಟ್ಟ ಮುಂಜನಾಥ್​ ಬೆದರಿಕೆ ಹಾಕಿ ಆ ಜೋಡಿಯಿಂದ 1000 ರೂ. ವಸೂಲಿ ಮಾಡಿದ್ದರು.

ಈ ಘಟನೆಯಿಂದ ಬೇಸತ್ತಿದ್ದ ಯುವತಿ, ತಮ್ಮ ಟ್ವಿಟರ್ ಖಾತೆಯಲ್ಲಿ ತಮಗಾದ ಕಹಿ ಅನುಭವವನ್ನು ವಿವರಿಸಿ ಆರೋಪಿಯ ಬೈಕ್ ಫೋಟೋ ಸಹಿತ ಟ್ವೀಟ್ ಮಾಡಿದ್ದರು. ಕೂಡಲೇ ಪೊಲೀಸ್​ ಆಯುಕ್ತರು ಆ ಪೊಲೀಸ್​ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಬೇಕು ಎಂದು ನೆಟ್ಟಿಗರು ಆಗ್ರಹಿಸಿದ್ದರು.

ಘಟನೆಯನ್ನು ಗಂಭೀರವಾಗಿ ಪರಿಗಣಿಸಿದ ಎಚ್ಎಎಲ್ ಠಾಣಾ ಪೊಲೀಸರು ಆರೋಪಿಯನ್ನ ಬಂಧಿಸಿದ್ದಾರೆ‌.

RELATED TOPICS:
English summary :A case of extorting money for sitting with a young man and a young woman in the park, home guard arrested

ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ

 ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ

ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ

ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ

ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ

ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ

ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ

ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ

ನ್ಯೂಸ್ MORE NEWS...