Thu,May02,2024
ಕನ್ನಡ / English

ಕಾಣೆಯಾಗಿದ್ದ ಗೋವಿಂದ ರಾಜು ಚಾರ್ಮಾಡಿ ಘಾಟ್ ಬಳಿ ಶವವಾಗಿ ಪತ್ತೆ | JANATA NEWS

01 Feb 2023
1639

ಬೆಂಗಳೂರು : ಕೆಲ ದಿನಗಳ ಹಿಂದೆ ಗೋವಿಂದರಾಜು ಕುಟುಂಬಸ್ಥರು ಕಾಣೆಯಾದ ಬಗ್ಗೆ ಅನುಮಾನ ವ್ಯಕ್ತಪಡಿಸಿ ಪೊಲೀಸರಿಗೆ ದೂರು ನೀಡಿದ್ದರು.

ವೃತ್ತಿಯಲ್ಲಿ ಪೇಂಟರ್ ಆಗಿರುವ ಗೋವಿಂದರಾಜು ಖಾಸಗಿ ಕಾಲೇಜಿನಲ್ಲಿ ಇಂಜಿನಿಯರಿಂಗ್ ಓದುತ್ತಿದ್ದ ಯುವತಿಯ ಹಿಂದೆ ಬಿದ್ದಿದ್ದನಂತೆ. ಹುಡುಗಿ ಕಾಲೇಜಿಗೆ ಹೊದಾಗ ಗೊವಿಂದರಾಜು ಯುವತಿಗೆ ಕರೆ ಮಾಡಿದ್ದಾನೆ. ಆದರೆ ಕಾಲೇಜಿಗೆ ಹೊಗುವಾಗ ಯುವತಿ ಮನೆಯಲ್ಲಿಯೇ ಮೊಬೈಲ್ ಬಿಟ್ಟು ಹೊಗಿದ್ದಾಳೆ.

ನಂತರ ಮೆಸೇಜ್​ ಮಾಡಿದ್ದಾನೆ. ಅದನ್ನ ಆಕೆಯ ಸೋದರ ಮಾವ ನೋಡಿದ್ದು, ತಾನು ಮದುವೆಯಾಗಬೇಕು ಅಂದುಕೊಂಡಿದ್ದ ಹುಡುಗಿಗೆ ಆತ ಕಳುಹಿಸಿದ ಮೆಸೆಜ್ ನೋಡಿ ಕೊಪಗೊಂಡಿದ್ದಾನೆ. ಯುವಕನನ್ನ ಮಾತಾಡೊ ನೆಪದಲ್ಲಿ ಕರೆಸಿ ಕೊಲೆ ಮಾಡಿದ್ದಾರೆ ಎಂದು ಗೊವಿಂದರಾಜ್ ಸಂಬಂಧಿ ಎಂಬುವವರು ಹೇಳಿದ್ದರು.

ಪೋಲಿಸರು ಆರೋಪಿ ಅನಿಲ್ ಮತ್ತು ಭರತ್​ನನ್ನು ವಶಕ್ಕೆ ಪಡೆದು ವಿಚಾರಿಸಿದಾಗ, ಗೋವಿಂದರಾಜನನ್ನು ಮತ್ತಿಕೆರೆಯಿಂದ ಅಪಹರಿಸಿ ರಾಜ್ ಗೋಪಾಲ್ ನಗರದ ಅಂದರಳ್ಳಿಯಲ್ಲಿ ಕೊಲೆ ಮಾಡಿ ಮೃತದೇಹವನ್ನು ಜಿಲ್ಲೆಯ ಮೂಡಿಹೆರೆ ತಾಲೂಕಿನ ಕೊಟ್ಟಿಗೆಹಾರ ಸಮೀಪದ ಚಾರ್ಮಾಡಿ ಘಾಟಿಯ ಸಾವಿರಾರು ಅಡಿ ಆಳದ ಪ್ರಪಾತದಲ್ಲಿ ಎಸೆದಿದ್ದರು ಎನ್ನುವುದು ತಿಳಿದುಬಂದಿದೆ.

ಮಾಹಿತಿ ಆಧರಿಸಿ ಚಾರ್ಮುಡಿ ಘಾಟ್​ಗೆ ತೆರಳಿದ ಖಾಕಿ ತಂಡ ಮೃತದೇಹವನ್ನ ಹುಡುಕಿದ್ದು, ಪ್ರಕರಣ ಆರೋಪಿ ಅನಿಲ್ ಸೇರಿದಂತೆ ಮೂವರನ್ನ ವಶಕ್ಕೆ ಪಡೆದಿದ್ದಾರೆ.

RELATED TOPICS:
English summary :Govinda Raju, who was missing, was found dead near Charmadi Ghat

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ

ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ

ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ

ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ

ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ

ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ

ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ

ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ

40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ,  ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ

ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ

ನ್ಯೂಸ್ MORE NEWS...