Thu,May09,2024
ಕನ್ನಡ / English

ಧಾರವಾಡದ ಕಸೂತಿ ಕಲೆಯ ಸೀರೆಯುಟ್ಟು ಬಜೆಟ್ ಮಂಡಿಸಿದ ನಿರ್ಮಲಾ ಸೀತಾರಾಮನ್ | JANATA NEWS

01 Feb 2023
2928

ಧಾರವಾಡ : ಸಂಸತ್​​ನಲ್ಲಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2023-2024ನೇ ಸಾಲಿನ ಕೇಂದ್ರ ಬಜೆಟ್ ಅನ್ನು ಮಂಡಿಸಿದ್ದಾರೆ.

ಕೆಂಪು ಬಣ್ಣದ ಸೀರೆಯುಟ್ಟ ವಿತ್ತ ಸಚಿವೆ ವಿಶೇಷ ಅಂದ್ರೆ ಬಜೆಟ್ ಮಂಡನೆಯ ದಿನ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್, ಉಡುವ ಸೀರೆ ಕೂಡ ವಿಶೇಷವಾಗಿರುತ್ತದೆ. ಧಾರವಾಡ ಜಿಲ್ಲೆಯ ನವಲಗುಂದ ಕಸೂತಿ ಕಲೆ ಇರುವ ಕೆಂಪು ಬಣ್ಣದ ಸೀರೆಯುಟ್ಟಿರುವುದು ವಿಶೇಷ.

ನಿರ್ಮಲಾ ಸೀತಾರಾಮನ್ ಸಂಸತ್ತಿಗೆ ಧರಿಸಿ ಬಂದಿದ್ದ ಆಕರ್ಷಣೀಯವಾಗಿದ್ದ ಸೀರೆಗೆ ಕಸೂತಿ ಹಾಕಿ ವಿಶೇಷವಾಗಿ ರೂಪಿಸಿದ್ದು ಕರ್ನಾಟಕದ ಧಾರವಾಡ ನಗರದ ನಾರಾಯಣಪುರದಲ್ಲಿ ಇರುವ ಆರತಿ ಹಿರೇಮಠ ಮಾಲೀಕತ್ವದ ಆರತಿ ಕ್ರಾಪ್ಟ್ಸ್ ನ ಮಹಿಳಾ ಸಿಬ್ಬಂದಿ ಎನ್ನುವುದು ಇನ್ನೂ ವಿಶೇಷವಾಗಿದೆ. ಪ್ರೀತಿ ಮತ್ತು ಶಕ್ತಿಯ ದ್ಯೋತಕವಾಗಿರುವ ಈ ಬಣ್ಣವು ಕೈಮಗ್ಗ ಸೀರೆಗಳನ್ನು ಉತ್ತೇಜಿಸುತ್ತಿದೆ.

ಜಿಲ್ಲೆಯ ಸಂಸದರು, ಕೇಂದ್ರ ಸಚಿವರು ಆಗಿರುವ ಪ್ರಹ್ಲಾದ ಜೋಶಿ, ನವಲಗುಂದ ಕಸೂತಿ ಕಲೆ ಬಗ್ಗೆ, ಸಾಂಸ್ಕೃತಿಕ ಶ್ರೀಮಂತಿಕೆ ಬಗ್ಗೆ ಸಚಿವೆ ನಿರ್ಮಲಾ ಸೀತಾರಾಮನ್ ಅವರಿಗೆ ಕಾರ್ಯಕ್ರಮ ಒಂದರಲ್ಲಿ ವಿವರಿಸಿ, ಕೆಲವು ಸೀರೆಗಳನ್ನು ಜಿಲ್ಲೆಯ ಪರವಾಗಿ ಉಡುಗೊರೆಯಾಗಿ ನೀಡಿದ್ದರು.

ಕೈಮಗ್ಗದಲ್ಲಿ ನೇಯ್ದ ಇಳಕಲ್‌ ರೇಷ್ಮೆ ಸೀರೆಗಳಿಗೆ ಸಾಂಪ್ರದಾಯಿಕ ಧಾರವಾಡ ಕಸೂತಿ ಹಾಕಲಾಗಿದೆ. ಐದೂವರೇ ಮೀಟರ್ ಉದ್ದದ ಇಳಕಲ್‌ ಸೀರೆಗೆ ಚಿಕ್ಕಪರಾಸ್ ದಡಿಯಿದ್ದು, ತೇರು, ಗೋಪುರ, ನವಿಲು, ಕಮಲದ ಚಿತ್ರಗಳ ಕಸೂತಿ ಹಾಕಲಾಗಿದೆ.

ಕೈಮಗ್ಗ ಉದ್ಯಮಕ್ಕೆ ಪ್ರೋತ್ಸಾಹಿಸುವ ಮತ್ತು ಸ್ವಯಂ ಉದ್ಯೋಗ ನಿರತ ಮಹಿಳೆಯರನ್ನು ಬೆನ್ನು ತಟ್ಟುವ ಕೇಂದ್ರ ಸಚಿವರ ಈ ನಡೆ ಧಾರವಾಡ ಜನತೆಯ ಖುಷಿಗೆ ಕಾರಣವಾಗಿದೆ.

ಈ ವರ್ಷ ಮಾತ್ರವಲ್ಲ, ಪ್ರತಿವರ್ಷ ಕೂಡ ಬಜೆಟ್ ದಿನ ನಿರ್ಮಲಾ ಸೀತಾರಾಮನ್ ಉಡುವ ಸೀರೆ ಚರ್ಚೆಯಲ್ಲಿರುತ್ತದೆ.

RELATED TOPICS:
English summary :Nirmala Sitharaman presented the budget for Dharwad embroidery art sarees

ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ
ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ
ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ
ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ
ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ
ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ
 ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ

ನ್ಯೂಸ್ MORE NEWS...