Fri,May10,2024
ಕನ್ನಡ / English

ಸಿಡಿ ಪ್ರಕರಣ: ಸಿಬಿಐ ವಹಿಸುವ ಕುರಿತು ಸಿಎಂ ಜತೆ ಚರ್ಚೆ ನಡೆಸುತ್ತೇವೆ | JANATA NEWS

02 Feb 2023
2214

ಬೆಂಗಳೂರು : ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣವನ್ನು ಕೇಂದ್ರ ತನಿಖಾ ದಳಕ್ಕೆ (ಸಿಬಿಐ) ವಹಿಸುವ ಕುರಿತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರೊಂದಿಗೆ ಚರ್ಚಿಸಿ ನಂತರ ನಿರ್ಧಾರ ಕೈಗೊಳ್ಳಲಾಗುತ್ತದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಸ್ಪಷ್ಟಪಡಿಸಿದ್ದಾರೆ.

ಈ ಕುರಿತು ಮಾತುಕತೆ ನಡೆಸಲು ರಮೇಶ್ ಜಾರಕಿಹೊಳಿ ಬಂದಿದ್ದರು.ಸಾಕಷ್ಟು ಮಾಹಿತಿ ನೀಡಿ ಸಿಬಿಐಗೆ ವಹಿಸುವಂತೆ ಮನವಿ ಮಾಡಿದ್ದಾರೆ.ಪ್ರಕರಣವನ್ನು ಸಿಬಿಐಗೆ ಕೊಡಬೇಕೋ ಬೇಡವೋ ಎನ್ನುವ ಕುರಿತು ಮುಖ್ಯಮಂತ್ರಿಗಳ ಜೊತೆ ಚರ್ಚಿಸಿ ನಂತರವೇ ನಿರ್ಧರಿಸಲಾಗುತ್ತದೆ ಎಂದರು.

ಯಾರೇ ಆಗಲಿ ಸಿಡಿ ಮೂಲಕ ಯಾರನ್ನಾದರೂ ತೇಜೋವಧೆ ಮಾಡುವುದು ತಪ್ಪು. ಯಾರೂ ಕೂಡ ಯಾರದೇ ತೇಜೋವಧೆ ಮಾಡಬಾರದು. ಒಂದು ವೇಳೆ ಆ ರೀತಿ ಮಾಡಹೊರಟರೆ ಪೊಲೀಸರು ಖಂಡಿತ ಕ್ರಮ ಕೈಗೊಳ್ಳಲಿದ್ದಾರೆ ಎಂದರು.

RELATED TOPICS:
English summary :CD case: We will discuss with CM about taking charge of CBI

ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ

ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ

ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ

ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ

 ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ

ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ

ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ

ನ್ಯೂಸ್ MORE NEWS...