Sun,Apr28,2024
ಕನ್ನಡ / English

ಆರು ತಿಂಗಳ ಹಿಂದೆ ನಾಪತ್ತೆಯಾಗಿದ್ದ ಮಹಿಳೆ, ಕೊಳೆತ ಸ್ಥಿತಿಯಲ್ಲಿ ಶವ ಪತ್ತೆ! | JANATA NEWS

03 Feb 2023
1161

ಬೆಂಗಳೂರು : ಸಿಲಿಕಾನ್​ ಸಿಟಿಯಲ್ಲಿ ಆರು ತಿಂಗಳ ಹಿಂದೆಯೇ ಸಾವನ್ನಪ್ಪಿದ್ದ ಮಹಿಳೆಯೊಬ್ಬರ ಶವ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ.

ಹುಳಿಮಾವಿನ ಅಕ್ಷಯ ನಗರದ ಅಪಾರ್ಟ್​ಮೆಂಟ್ ಒಂದರ ಹಿಂಭಾಗದ ನಿರ್ಜನ ಪ್ರದೇಶದ ಪೊದೆಗಳ ನಡುವೆ ಮರಕ್ಕೆ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದ ಅಪರಿಚಿತ ಅಸ್ಥಿಪಂಜರದ ಮೂಲ ಪತ್ತೆಹಚ್ಚುವಲ್ಲಿ ಹುಳಿಮಾವು ಠಾಣಾ ಪೊಲೀಸರು ಯಶಸ್ವಿಯಾಗಿದ್ದಾರೆ.

ನಿನ್ನೆ ಪೊಲೀಸರು ಮೂತ್ರ ವಿಸರ್ಜನೆಗೆಂದು ಹೋಗಿದ್ದರು. ಈ ವೇಳೆ ಖಾಲಿ ನಿವೇಶನವೊಂದರ ಪೊದೆಗಳ ನಡುವೆ ಇರುವ ಮರದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ದೇಹದ ಅವಶೇಷಗಳು ಪತ್ತೆಯಾದ ಘಟನೆ ಬೆಳಕಿಗೆ ಬಂದಿದೆ. ಅಸ್ಥಿಪಂಜರ ನೇಪಾಳ ಮೂಲದ ಪುಷ್ಪಾ ದಾಮಿ (22) ಎಂಬ ಮಹಿಳೆಯದ್ದು ಎಂಬುದು ಪತ್ತೆಯಾಗಿದೆ.

ನೇಪಾಳ ಮೂಲದ ಪುಷ್ಪಾ ದಾಮಿ ಹಾಗೂ ಆಕೆಯ ಪತಿ ಅಮರ್ ದಾಮಿ ಹುಳಿಮಾವು ಠಾಣಾ ವ್ಯಾಪ್ತಿಯ ಅಕ್ಷಯ ನಗರದಲ್ಲಿ ವಾಸವಿದ್ದರು. ಪತಿಯ ಮದ್ಯಪಾನದ ಚಟಕ್ಕೆ ಬೇಸತ್ತ ಪುಷ್ಪಾ ಮನೆಯಲ್ಲಿ ಇಬ್ಬರ ನಡುವೆ ಗಲಾಟೆಗಳಾಗುತ್ತಿದ್ದವು.

ಕಳೆದ ಜುಲೈ 8ರಂದು ಗಂಡನ ಮೇಲೆ ಕೋಪಗೊಂಡು ಮನೆಯಿಂದ ತೆರಳಿದ್ದ ಪುಷ್ಪಾ ಪುನಃ ವಾಪಸ್​ ಆಗಿರಲಿಲ್ಲ. ಪತ್ನಿ ಕಾಣೆಯಾಗಿರುವ ಬಗ್ಗೆ ಹುಳಿಮಾವು ಠಾಣೆಯಲ್ಲಿ ಅಮರ್ ದಾಮಿ ಪ್ರಕರಣ ದಾಖಲಿಸಿದ್ದ.

RELATED TOPICS:
English summary :A woman who went missing six months ago, her body was found in a rotten state!

ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ

ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ

ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ

ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ

40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ,  ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ

ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ

ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ

ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ

ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ

ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ

ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ

ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ

ನ್ಯೂಸ್ MORE NEWS...