Mon,May06,2024
ಕನ್ನಡ / English

ಟ್ರಾಫಿಕ್‌ ರೂಲ್ಸ್​ ಬ್ರೇಕ್​​, ದಂಡ ಫೆ.11ರ ಒಳಗೆ ಪಾವತಿಸಿದರೇ 50% ವಿನಾಯಿತಿ | JANATA NEWS

03 Feb 2023
1142

ಬೆಂಗಳೂರು : ರಾಜ್ಯ ಪೊಲೀಸ್​ ಇಲಾಖೆಯ ಸಂಚಾರ ಪೊಲೀಸರು ವಿಧಿಸಿರುವ ದಂಡ ಪಾವತಿಗೆ ಶೇ. 50 ರಿಯಾಯಿತಿ ನೀಡಿ ಸಾರಿಗೆ ಇಲಾಖೆ ಆದೇಶ ಹೊರಡಿಸಿದೆ.

ಕಾನೂನು ಸೇವೆಗಳ ಪ್ರಾಧಿಕಾರದ ಮನವಿ ಮೇರೆಗೆ ದಂಡದ ಮೊತ್ತದಲ್ಲಿ ಶೇ.50ರಷ್ಟು ರಿಯಾಯಿತಿ ನೀಡಲು ಆದೇಶಿಸಿದೆ. ಫೆಬ್ರವರಿ 11 ರವರೆಗೆ ರಿಯಾಯಿತಿಗೊಳಿಸಿರುವ ಸರ್ಕಾರ, 44 ಬಗೆಯ ಎಲ್ಲಾ ಟ್ರಾಫಿಕ್ ರೂಲ್ಸ್ ಬ್ರೇಕ್ ಮಾಡಿರುವ ಪೈನ್​ಗಳಿಗೂ ರಿಯಾಯಿತಿ ನೀಡಿದೆ.

ಬಾಕಿ ಇರುವ ದಂಡದ ವಿವರಗಳನ್ನ ವೀಕ್ಷಿಸುವ ಮತ್ತು ಪಾವತಿ ವಿಧಾನವನ್ನು ಕರ್ನಾಟಕ ಒನ್ ವೆಬ್ ಸೈಟ್​ನಲ್ಲಿ ವಿವರಗಳನ್ನ ಪಡೆದು ಪಾವತಿಸಬಹುದು. ಪೇಟಿಎಂ ಆಯಪ್​ ಮುಖಾಂತರ ಉಲ್ಲಂಘನೆಗಳ ವಿವರ ಪಡೆದು ಹತ್ತಿರದ ಟ್ರಾಫಿಕ್ ಪೊಲೀಸ್ ಠಾಣೆಗಳಲ್ಲಿ ದಂಡ ಪಾವತಿಸಬಹುದು. ಸಾರ್ವಜನಿಕರು ರಿಯಾಯಿತಿ ಅವಕಾಶ ಸದುಪಯೋಗಪಡಿಸಿಕೊಳ್ಳುವಂತೆ ಸಂಚಾರ ಪೊಲೀಸರು ಮನವಿ ಮಾಡಿದರು.

ಫೆಬ್ರವರಿ 11ನೇ ತಾರೀಕಿನ ಬಳಿಕ ಸಂಪೂರ್ಣ ದಂಡ ಕಟ್ಟಬೇಕಾಗುತ್ತದೆ ಎಂದು ತಿಳಿಸಲಾಗಿದೆ. ಈ ಆದೇಶ ಬೆಂಗಳೂರು ಮಾತ್ರ ಇಡೀ ರಾಜ್ಯಕ್ಕೆ ಅನ್ವಯ ಆಗಲಿದೆ.

RELATED TOPICS:
English summary :Traffic rules break, 50% exemption if fine is paid before February 11

ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ

 ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ

ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ

ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ

ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ

ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ

ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ

ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ

ನ್ಯೂಸ್ MORE NEWS...