Sat,May04,2024
ಕನ್ನಡ / English

ವಿಷ ಸೇವಿಸಿ ಒಂದೇ ಕುಟುಂಬ 7 ಮಂದಿ ಆತ್ಮಹತ್ಯೆಗೆ ಯತ್ನ, ಓರ್ವ ಮಹಿಳೆ ಸಾವು | JANATA NEWS

03 Feb 2023
1775

ರಾಮನಗರ : ಸಾಲಬಾಧೆ ತಾಳಲಾರದೇ ಒಂದೇ ಕುಟುಂಬದ 7 ಮಂದಿ ಇಲಿ‌ ಪಾಷಾಣ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ಘಟನೆಯ ತಾಲೂಕಿನ ದೊಡ್ಡಮಣ್ಣುಗುಡ್ಡೆ ಗ್ರಾಮದಲ್ಲಿ ನಡೆದಿದೆ.

ಇದರಲ್ಲಿ ಓರ್ವ ಮಹಿಳೆ ಸಾವನ್ನಪ್ಪಿದ್ದಾರೆ. ಉಳಿದವರ ಸ್ಥಿತಿ ಗಂಭೀರವಾಗಿದ್ದು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಮೃತ ಮಹಿಳೆಯನ್ನು 28 ವರ್ಷದ ಮಂಗಳಮ್ಮ ಎಂದು ಗುರುತಿಸಲಾಗಿದೆ.

ತಾವರೆಕೆರೆ ಹೋಬಳಿ ಕುಂಬಳಗೂಡು ಸುಬ್ರಪ್ಪನ ಪಾಳ್ಯ ನೆಲಿಸಿದ್ದ ರಾಜು ಹಾಗೂ ಮಂಗಳಮ್ಮ ದಂಪತಿ ಕಳೆದ ಒಂದು ವರ್ಷದಿಂದ ದೊಡ್ಡಮಣ್ಣು ಗುಡ್ಡೆ ಗ್ರಾಮದಲ್ಲಿ ನೆಲೆಸಿದ್ದರು. ಇದೀಗ ಸಾಲಗಾರರ ಕಾಟಕ್ಕೆ ಹೆದರಿ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದು ಈ ಪೈಕಿ ಮಂಗಳಮ್ಮು ಮೃತಪಟ್ಟಿದ್ದು ಇನ್ನುಳಿದ ಆರು ಮಂದಿ ಪರಿಸ್ಥಿತಿ ಗಂಭೀರವಾಗಿದ್ದು ಮಂಡ್ಯ ಮಿಮ್ಸ್ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಮಂಗಳಮ್ಮ (28) ಮೃತ ದುರ್ದೈವಿ. ಪತಿ ರಾಜು (32) ಮಕ್ಕಳಾದ ಆಕಾಶ್ (9), ಕೃಷ್ಣ (13), ಸವಿತಾ (24) ಸವಿತಾಳ ಮಗಳು ದರ್ಶಿನಿ (4) ಹಾಗೂ ಸೊಲ್ಲಾಪುರದಮ್ಮ (48) ಇಲಿ ಪಾಷಣ ಸೇವಿಸಿದವರು.

ಮೃತ ಮಂಗಳಮ್ಮಳ ಪತಿ ರಾಜು 11 ಲಕ್ಷ ರೂಪಾಯಿ ಸಾಲ ಮಾಡಿಕೊಂಡಿದ್ದ. ಸಲಾಗಾರರು ಕಿರುಕುಳ ನೀಡುತ್ತಿದ್ದರು ಎನ್ನಲಾಗಿದೆ. ಹೀಗಾಗಿ ಬೆಂಗಳೂರು ಬಿಟ್ಟು ರಾಮನಗರಕ್ಕೆ ತೆರಳಿದ್ದರು. ಸಾಲಗಾರರ ನೀಡುತ್ತಿದ್ದ ಕಿರುಕುಳಕ್ಕೆ ಬೇಸತ್ತ ರಾಜು ಆತ್ಮಹತ್ಯೆ ಮಾಡಿಕೊಳ್ಳುವ ನಿರ್ಧಾರ ಮಾಡಿದ್ದಾನೆ ಎನ್ನಲಾಗಿದೆ. ರಾಮನಗರ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

RELATED TOPICS:
English summary :7 members of the same family tried to commit suicide after consuming poison, one woman died

ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ
ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ
ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ
ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ
ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ
ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ
ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ
ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ
ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ

ನ್ಯೂಸ್ MORE NEWS...