Sat,Apr27,2024
ಕನ್ನಡ / English

ಕುತೂಹಲ ಮೂಡಿಸಿದ ಕಿಚ್ಚ ಸುದೀಪ್-ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್​ ಭೇಟಿ | JANATA NEWS

03 Feb 2023
2005

ಬೆಂಗಳೂರು : ಕಿಚ್ಚ ಸುದೀಪ್-ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್​ ಭೇಟಿ ಮಾಡಿದ್ದು, ಈ ಭೇಟಿ ಕುತೂಹಲ ಮೂಡಿಸಿದೆ.

ಕಿಚ್ಚ ಸುದೀಪ್ ಕಾಂಗ್ರೆಸ್​ಗೆ ಸೇರ್ಪಡೆ ಆಗುತ್ತಾರೆ ಎನ್ನುವ ವಿಚಾರ ಕೆಲ ದಿನಗಳಿಂದ ಚರ್ಚೆಯಲ್ಲಿದೆ. ಆದರೆ, ಈ ಬಗ್ಗೆ ಸ್ಪಷ್ಟನೆ ಸಿಕ್ಕಿಲ್ಲ. ಈ ವಿಚಾರವಾಗಿ ಸುದೀಪ್​ಗೆ ಈ ಮೊದಲು ಪ್ರಶ್ನೆ ಮಾಡಲಾಗಿತ್ತು. ಆದರೆ, ಇದಕ್ಕೆ ಅವರು ಪ್ರತಿಕ್ರಿಯೆ ನೀಡಿಲ್ಲ. ಈ ಬೆನ್ನಲ್ಲೇ ಡಿಕೆಶಿ ಅವರನ್ನು ಭೇಟಿ ಮಾಡಿದ್ದಾರೆ.

ಡಿ.ಕೆ. ಶಿವಕುಮಾರ್ ಭೇಟಿ ರಾಜಕೀಯ ಭೇಟಿ ಅಲ್ಲ ಎನ್ನಲಾಗಿದೆ. ಡಿಕೆಶಿ ಒಡೆತನದ ಮಾಲ್ ವೊಂದರಲ್ಲಿ ಮಲ್ಟಿಪ್ಲೆಕ್ಸ್ ಚಿತ್ರಮಂದಿರದ ಉದ್ಘಾಟನೆಗೆ ಸುದೀಪ್ ಅವರನ್ನು ಆಹ್ವಾನಿಸಲು ಹೋಗಿದ್ದರು ಎಂದು ಹೇಳಲಾಗುತ್ತಿದೆ.

ಡಿಕೆ ಶಿವಕುಮಾರ್, ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಮೊಹಮದ್ ನಲ್ಪಾಡ್ ಹಾಗೂ ಸುದೀಪ್ ಒಟ್ಟಿಗೆ ಇರುವ ಫೋಟೋ ವೈರಲ್ ಆಗಿದೆ. ಮೂವರು ಒಟ್ಟಾಗಿ ಭೋಜನ ಮಾಡಿದ್ದಾರೆ ಎನ್ನಲಾಗುತ್ತಿದೆ. ಈ ವೇಳೆ ಚುನಾವಣಾ ಪ್ರಚಾರ ಸಭೆಗಳಿಗೆ ಬರುವಂತೆ ಕಿಚ್ಚ ಸುದೀಪ್ ಗೆ ಡಿ.ಕೆ. ಶಿವಕುಮಾರ್ ಆಹ್ವಾನಿಸಿದ್ದಾರೆ ಕೂಡಾ ಎನ್ನಲಾಗಿದೆ.

RELATED TOPICS:
English summary :Kiccha Sudeep-KPCC President DK Shivakumar met with curiosity

ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ

40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ,  ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ

ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ

ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ

ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ

ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ

ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ

ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ

ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ

ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ

ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ

ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ನ್ಯೂಸ್ MORE NEWS...