Thu,May02,2024
ಕನ್ನಡ / English

ವಾಂತಿ ಭೇದಿಯಿಂದ ಆಸ್ಪತ್ರೆ ಸೇರಿದ್ದ ಜ್ಯೂನಿಯರ್​ ಡ್ಯಾನ್ಸರ್ ಸಾವು! | JANATA NEWS

04 Feb 2023
1662

ಬೆಂಗಳೂರು : ವಾಂತಿ-ಭೇದಿ ಎಂದು ಆಸ್ಪತ್ರೆಗೆ ದಾಖಲಾಗಿದ್ದ ಜೂನಿಯರ್ ಡ್ಯಾನ್ಸರ್ ಮೃತಪಟ್ಟ ಘಟನೆ ನಡೆದಿದೆ. ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯದಿಂದ ಸಾವು ಸಂಭವಿಸಿದೆ ಎಂದು ಸಿಂಚನಾ ಕುಟುಂಬಸ್ಥರು ಆರೋಪಿಸಿದ್ದಾರೆ.

ಎಸ್​ಎಸ್​ಎಲ್​ಸಿ ಓದಿದ್ದ ಸಿಂಚನಾ ಬಟ್ಟೆ ಅಂಗಡಿಯೊಂದರಲ್ಲಿ ಕೆಲಸ ಮಾಡುತ್ತಿದ್ದಳು. ಜೊತೆಗೆ ಕೆಲವು ಸಿನಿಮಾಗಳಲ್ಲಿ ಜ್ಯೂನಿಯರ್​ ಡ್ಯಾನ್ಸರ್, ಸಹಕಲಾವಿದೆ ಆಗಿ ಕೆಲಸ ಮಾಡಿದ್ದಳು.

ವಾಂತಿ, ಭೇದಿಯಿಂದ ಬಳಲುತ್ತಿದ್ದ ಸಿಂಚನಾಳನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು, ಆಕೆ ಸಾವಿಗೀಡಾಗಿದ್ದಾಳೆ. ಸಿಂಚನಾ ಮೃತಪಟ್ಟಿದ್ದು ವೈದ್ಯರೇ ಇದಕ್ಕೆ ಕಾರಣ ಎಂದು ಕುಟುಂಬಸ್ಥರು ಆಕ್ರೋಶ ಹೊರ ಹಾಕಿದ್ದಾರೆ.

ಸಿಂಚನಾ ಆಸ್ಪತ್ರೆಗೆ ದಾಖಲಾಗುವಾಗಲೇ ಮೃತಪಟ್ಟಿದ್ದಾರೆ ಎಂದು ಎಸ್​.ಕೆ.ಹೆಲ್ತ್​ಕೇರ್​ ಆಸ್ಪತ್ರೆ ವೈದ್ಯರು ಹೇಳಿಕೆ ನೀಡಿದ್ದಾರೆ. ಬಾಗಲಗುಂಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

RELATED TOPICS:
English summary :Junior dancer who was admitted to the hospital due to vomiting died!

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ

ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ

ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ

ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ

ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ

ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ

ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ

ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ

40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ,  ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ

ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ

ನ್ಯೂಸ್ MORE NEWS...