Sun,May19,2024
ಕನ್ನಡ / English

ಕಾರಿಗೆ ದ್ವಿಚಕ್ರ ವಾಹನ ಡಿಕ್ಕಿ, ಬೈಕ್ ಸವಾರನ ತಲೆ ಮೇಲೇ ಹರಿದು ಹೋದ ಕಾರು! | JANATA NEWS

06 Feb 2023
1343

ಬೆಂಗಳೂರು : ಕಾರೊಂದು ದ್ವಿಚಕ್ರವಾಹನ ಸವಾರನ ತಲೆ ಮೇಲೇ ಹಾದು ಹೋದ ಘಟನೆ ಸಿಲಿಕಾನ್​ ಸಿಟಿಯ ನೃಪತುಂಗ ರಸ್ತೆಯ ಮ್ಯಾಜಿಸ್ಟ್ರೇಟ್ ಕೋರ್ಟ್ ಬಳಿ ನಡೆದಿದೆ.

ಮೃತ ವ್ಯಕ್ತಯನ್ನು ಎಚ್​ಎಸ್​ಆರ್​ ಬಡಾವಣೆ ನಿವಾಸಿ ಮಾಜಿದ್ ಖಾನ್ (39) ಎಂದು ಗುರುತಿಸಲಾಗಿದೆ. ಅತೀ ವೇಗವಾಗಿ ಬಂದ ಕಾರ್ ದ್ವಿಚಕ್ರ ವಾಹನ ಸವಾರನಿಗೆ ಡಿಕ್ಕಿ ಹೊಡೆದಿದೆ. ಆ ಬಳಿಕ ದ್ವಿಚಕ್ರ ವಾಹನ ಸವಾರನ ತಲೆ ಮೇಲೆ ಕಾರು ಹರಿದ ಪರಿಣಾಮ ಬೈಕ್​ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ.

ಇನ್ನೊಬ್ಬ ವ್ಯಕ್ತಿ ರಿಯಾಜ್ ಎಂಬಾತನ ಕಾಲು ಮುರಿದಿದ್ದು, ತಲೆಗೂ ಗಾಯವಾಗಿದೆ. ಈತನನ್ನೂ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಜತೆಗೆ ಇನ್ನೂ ಮೂವರಿಗೆ ಗಾಯಗಳಾಗಿವೆ.

ಚಾಲಕನನ್ನು ವಶಕ್ಕೆ ಪಡೆದಿರುವ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ. ಸ್ಥಳಕ್ಕೆ ಹಲಸೂರು ಗೇಟ್ ಸಂಚಾರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

RELATED TOPICS:
English summary :A two-wheeler collided with a car, and the car ran over the bike rider head!

ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ

ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ

 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ

ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್

ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ

ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ

 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ

ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ

ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ

ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ

ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ನ್ಯೂಸ್ MORE NEWS...