Thu,May09,2024
ಕನ್ನಡ / English

ಶಿಖರ್​ ಧವನ್ ಕಿಚ್ಚ ಸುದೀಪ್​​ ಭೇಟಿ! ಇಲ್ಲಿದೆ ಫೋಟೋ | JANATA NEWS

06 Feb 2023
2129

ಬೆಂಗಳೂರು : ಸ್ಯಾಂಡಲ್​ವುಡ್ ನಟ​ ಕಿಚ್ಚ ಸುದೀಪ್​ ಟೀಂ ಇಂಡಿಯಾದ ಬ್ಯಾಟ್ಸ್​ಮನ್​ ಶಿಖರ್​ ಧವನ್​ ಅವರನ್ನು ಭೇಟಿ​ ಮಾಡಿದ್ದಾರೆ.

ಈ ಫೋಟೋಗಳು ಸೋಶಿಯಲ್​ ಮೀಡಿಯಾದಲ್ಲಿ ವೈರಲ್​ ಆಗಿವೆ. ಬೆಂಗಳೂರಿನಲ್ಲಿ ಇಬ್ಬರೂ ಭೇಟಿಯಾಗಿದ್ದಾರೆ. ಭೇಟಿಯಾಗಿ ಕೆಲವು ಸಮಯ ಒಟ್ಟಿಗೆ ಕಳೆದಿದ್ದಾರೆ. ಮಾತು ಕತೆ ನಡೆಸಿದ್ದಾರೆ. ಶಿಖರ್ ಧವನ್ ಭೇಟಿಯಾಗಿದ್ದು ಅಚ್ಚರಿ ಜೊತೆಗೆ ಕುತೂಹಲ ಮೂಡಿಸಿದೆ.

ಸುದೀಪ್​ ಟ್ವಿಟ್ಟರ್​ನಲ್ಲಿ ಶಿಖರ್​ ಧವನ್​ ಭೇಟಿ ಮಾಡಿ 4 ಫೋಟೋಗಳನ್ನು ಹಂಚಿಕೊಂಡಿದ್ದಾರೆ. ಅದರಲ್ಲಿ ಬಿಗಿದಪ್ಪಿಕೊಂಡ ಫೋಟೋ ಕೂಡ ಇದೆ. ಕಿಚ್ಚ ಎಡಗೈ ಬ್ಯಾಟ್ಸ್​ಮನ್​ ಶಿಖರ್​ ಧವನ್​ ಜೊತೆಗಿನ ಫೋಟೋ ಹಂಚಿಕೊಂಡಿದಲ್ಲದೆ, "ಎಂತಹ ಅದ್ಭುತ ಮತ್ತು ಪರಿಪೂರ್ಣ ರಾತ್ರಿ. ಮುಂಬರುವ IPL ಗಾಗಿ ನನ್ನ ಸಹೋದರನಿಗೆ ಶುಭಾಶಯಗಳು ಎಂದು ಬರೆದಿದ್ದಾರೆ.

janata

janata

janata

janata

RELATED TOPICS:
English summary :Shikhar Dhawan meets Kiccha Sudeep! Here is the photo

ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ

ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ

ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ

 ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ

ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ

ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ

ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ

ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ

ನ್ಯೂಸ್ MORE NEWS...