Sun,Apr28,2024
ಕನ್ನಡ / English

ಡಾ.ಪುನೀತ್ ರಾಜ್ ಕುಮಾರ್ ರಸ್ತೆ ನಾಮಕರಣ : ಪುನೀತ್ ಸ್ಮಾರಕ ಮಾಡೋದಾಗಿ ಸಿಎಂ ಬೊಮ್ಮಾಯಿ ಘೋಷಣೆ | JANATA NEWS

08 Feb 2023
1346

ಬೆಂಗಳೂರು : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ನಿನ್ನೆ ಸಂಜೆ ಪದ್ಮನಾಭನಗರ ವಿಧಾನಸಭಾ ಕ್ಷೇತ್ರದಲ್ಲಿ ಡಾ.ಪುನೀತ್ ರಾಜ್ ಕುಮಾರ್ ರಸ್ತೆ ನಾಮಕರಣ, ಅಶೋಕ ಸ್ತಂಭ ಉದ್ಯಾನವನ, ಶ್ರೀ ಗುರು ಶಂಕರ ಉದ್ಯಾನವನ, ನವೀಕರಣಗೊಂಡಿರುವ ಅಟಲ್ ಬಿಹಾರಿ ವಾಜಪೇಯಿ ಆಟದ ಮೈದಾನ, ಧೋಭಿಘಾಟ್ ವಸತಿ ಸಮುಚ್ಚಯ ಹಾಗೂ ಹನುಮಾನ್ ಚಾಲೀಸ ಕ್ರೀಡಾಂಗಣವನ್ನು ಉದ್ಘಾಟಿಸಿದರು.

ನಗರದ ಮೈಸೂರು ರಸ್ತೆಯಿಂದ ಬನ್ನೇರುಘಟ್ಟವರೆಗಿನ ರಸ್ತೆಗೆ ಪುನೀತ್ ಹೆಸರನ್ನು ಇಡಲಾಗಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಈ ಕಾರ್ಯಕ್ರಮದಲ್ಲಿ ರಸ್ತೆ ಪಲಕ ಉದ್ಘಾಟನೆ ಮಾಡಿದ್ದಾರೆ. ರಾಜ್ಯ ಸರ್ಕಾರ ಈ ಕುರಿತು ಘೋಷಣೆ ಮಾಡಿ ಬಹುತೇಕ ಒಂದು ವರ್ಷದ ಬಳಿಕ ಅಧಿಕೃತವಾಗಿ ನಾಮಕರಣ ಉದ್ಘಾಟಿಸಲಾಗಿದೆ.

ನಟ ಪುನೀತ್ ರಾಜ್​ಕುಮಾರ್ ನಿಧನರಾಗಿ ವರ್ಷಗಳೇ ಕಳೆದು ಹೋಗಿದೆ. ಅಪ್ಪುವನ್ನು ಅಭಿಮಾನಿಗಳು ಈಗಲೂ ಮನದಲ್ಲಿಟ್ಟು ಪೂಜೆ ಮಾಡುತ್ತಿದ್ದಾರೆ. ಪುನೀತ್ ರಾಜ್​ಕುಮಾರ್​ ಅವರನ್ನು ಹಲವು ರೀತಿಗಳನ್ನು ನೆನಪು ಮಾಡಿಕೊಳ್ತಿದ್ದಾರೆ. ರಸ್ತೆ, ಸರ್ಕಲ್​ ಹಾಗೂ ಪಾರ್ಕ್​ಗಳಿಗೂ ಪುನೀತ್ ರಾಜ್​ಕುಮಾರ್ ಅವರ ಹೆಸರನ್ನು ಇಡಲಾಗುತ್ತಿದೆ. ಇದೀಗ ಮೈಸೂರು ರಸ್ತೆಯಿಂದ ಬನ್ನೇರುಘಟ್ಟವರೆಗಿನ ರಸ್ತೆಗೆ ಪುನೀತ್ ಹೆಸರು ಇಡಲಾಗಿದ್ದು, ಈಗ ಸಿಎಂ ಬಸವರಾಜ ಬೊಮ್ಮಾಯಿ ಪುನೀತ್ ಸ್ಮಾರಕ ಮಾಡೋದಾಗಿ ಘೋಷಣೆ ಮಾಡಿದ್ದಾರೆ.

ಈ ಕಾರ್ಯಕ್ರಮದಲ್ಲಿ ಸಚಿವ ಆರ್.ಅಶೋಕ್, ಸಂಸದ ತೇಜಸ್ವಿ ಸೂರ್ಯ, ನಟರಾದ ರಾಘವೇಂದ್ರ ರಾಜ್ ಕುಮಾರ್, ಅಭಿಷೇಕ್ ಅಂಬರೀಶ್, ನಿರ್ಮಾಪಕ ರಾಕ್ ಲೈನ್ ವೆಂಕಟೇಶ್, ಮೊದಲಾದವರು ಉಪಸ್ಥಿತರಿದ್ದರು.

English summary : Dr. Puneeth Rajkumar Road Naming: CM Bommai announced that Puneeth Memorial will be built

ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ

ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ

ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ

ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ

40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ,  ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ

ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ

ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ

ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ

ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ

ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ

ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ

ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ

ನ್ಯೂಸ್ MORE NEWS...