Sat,May04,2024
ಕನ್ನಡ / English

ಕಬಡ್ಡಿ ಆಡುತ್ತಿದ್ದಾಗಲೇ ಹೃದಯಾಘಾತ, ವಿದ್ಯಾರ್ಥಿನಿ ಸಾವು! | JANATA NEWS

09 Feb 2023
2304

ಬೆಂಗಳೂರು : ಕಬಡ್ಡಿ ಆಡುತ್ತಿದ್ದ ವೇಳೆಯೇ ವಿದ್ಯಾರ್ಥಿನಿಯೊಬ್ಬಳು ಹೃದಯಾಘಾತಗೊಂಡು ಮೃತಪಟ್ಟಿರುವ ಘಟನೆ ಬೆಂಗಳೂರು ನಗರದ ಆನೇಕಲ್ ತಾಲೂಕಿನ ಅತ್ತಿಬೆಲೆಯ ಖಾಸಗಿ ಕಾಲೇಜಿನಲ್ಲಿ ನಡೆದಿದೆ.

ಮೃತ ವಿದ್ಯಾರ್ಥಿನಿಯನ್ನು ಸಂಗೀತಾ (17) ಎಂದು ಗುರುತಿಸಲಾಗಿದೆ. ಧಾರವಾಡ ಮೂಲದ ಮೃತ ವಿದ್ಯಾರ್ಥಿನಿ ಸಂಗೀತ ಆನೇಕಲ್ ತಾಲೂಕಿನ ಬಳಗಾರನಹಳ್ಳಿಯಲ್ಲಿ ವಾಸವಿದ್ದರು.

ಕಬಡ್ಡಿ ಆಟ ಆಡುತ್ತಿದ್ದಾಗ ರೈಡ್ ಗೆ ವಿದ್ಯಾರ್ಥಿನಿ ಹೋಗಿದ್ದರು. ಈ ಸಂದರ್ಭದಲ್ಲಿ ವಿದ್ಯಾರ್ಥಿನಿಯನ್ನು ವಿರುದ್ಧ ತಂಡದ ಆಟಗಾರರು ಹಿಡಿಯಲು ಹೋಗಿದ್ದಾರೆ. ಈ ವೇಳೆ ರೈಡರ್ ಆಗಿದ್ದ​ ವಿದ್ಯಾರ್ಥಿನಿ ಸಂಗೀತಾಳಿಗೆ ಹೃದಯಾಘಾತವಾಗಿದೆ.ತಕ್ಷಣವೇ ಆಕೆಯನ್ನು ನಾರಾಯಣ ಹೆಲ್ತ್ ಸಿಟಿ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ ದಾಖಲಿಸುವಷ್ಟರಲ್ಲಿ ವಿದ್ಯಾರ್ಥಿನಿ ಕೊನೆಯುಸಿರೆಳೆದಿದ್ದಾಳೆ.

RELATED TOPICS:
English summary :A student died of a heart attack while playing Kabaddi!

ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ

ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ

ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ

ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ

ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ

ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ

ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ

ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ

ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ

ನ್ಯೂಸ್ MORE NEWS...